ಬಿಸಿಸಿಐ ಎದುರು ಹಾಕಿಕೊಂಡ ಕೊಹ್ಲಿಗಿದೆ ಭಾರೀ ಒತ್ತಡ

Webdunia
ಭಾನುವಾರ, 26 ಡಿಸೆಂಬರ್ 2021 (12:03 IST)
ಮುಂಬೈ: ನಾಯಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಬಿಸಿಸಿಐ ವಿರುದ್ಧ ಬಹಿರಂಗ ಹೇಳಿಕೆ ನೀಡಿದ್ದ ನಾಯಕ ವಿರಾಟ್ ಕೊಹ್ಲಿಗೆ ಈಗ ಭಾರೀ ಸವಾಲು ಎದುರಾಗಿದೆ.

ಮೊದಲೇ ಫಾರ್ಮ್ ಕಂಡುಕೊಳ್ಳಲು ಪ್ರಯತ್ನಿಸುತ್ತಿರುವ ಕೊಹ್ಲಿಗೆ ಈ ಸರಣಿಯಲ್ಲಿ ನಾಯಕತ್ವ ಮತ್ತು ಬ್ಯಾಟಿಂಗ್ ಎರಡರಲ್ಲೂ ಕ್ಲಿಕ್ ಆಗಲೇಬೇಕಾದ ಅನಿವಾರ್ಯತೆಯಿದೆ.

ಒಂದು ವೇಳೆ ಕೊಹ್ಲಿ ಯಾವುದಾದರೂ ಒಂದರಲ್ಲಿ ಸೋತರೂ ಈ ಸರಣಿ ಮುಗಿದ ಮೇಲೆ ಅವರು ಅದಕ್ಕೆ ತಕ್ಕ ಬೆಲೆ ತೆರಬೇಕಾದ ಪರಿಸ್ಥಿತಿ ಇರಬಹುದು. ಈಗಾಗಲೇ ಬಿಸಿಸಿಐ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಕ್ಕೆ ಅವರ ಮೇಲೆ ಅಧಿಕಾರಿಗಳ ಕೆಂಗಣ್ಣಿದೆ. ಹೀಗಾಗಿ ಕೊಹ್ಲಿ ಈಗ ಅತೀವ ಒತ್ತಡದಲ್ಲಿದ್ದಾರೆ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಲಂಡನ್ ವಿಮಾನವೇರಿದ್ದ ಕೊಹ್ಲಿ ಇಂದು ಮತ್ತೆ ಬಂದ್ರು

IND vs WI: ವೆಸ್ಟ್ ಇಂಡೀಸ್ ವಿರುದ್ಧ 7 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್

ಮುಂದಿನ ಸುದ್ದಿ
Show comments