Select Your Language

Notifications

webdunia
webdunia
webdunia
webdunia

ಏಷ್ಯಾ ಕಪ್ ಕ್ರಿಕೆಟ್: ವಿರಾಟ್ ಕೊಹ್ಲಿ ಇಂದು ಮಾಡಲಿರುವ ದಾಖಲೆಯನ್ನು ಯಾವ ಭಾರತೀಯರೂ ಮಾಡಿಲ್ಲ

ಏಷ್ಯಾ ಕಪ್ ಕ್ರಿಕೆಟ್: ವಿರಾಟ್ ಕೊಹ್ಲಿ ಇಂದು ಮಾಡಲಿರುವ ದಾಖಲೆಯನ್ನು ಯಾವ ಭಾರತೀಯರೂ ಮಾಡಿಲ್ಲ
ದುಬೈ , ಭಾನುವಾರ, 28 ಆಗಸ್ಟ್ 2022 (09:00 IST)
ದುಬೈ: ಪಾಕಿಸ್ತಾನ ವಿರುದ್ಧ ಇಂದು ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಆಡಲಿರುವ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ.

ವಿರಾಟ್ ಕೊಹ್ಲಿ ಇಂದು 100 ನೇ ಅಂತಾರಾಷ್ಟ್ರೀಯ ಟಿ20 ಪಂದ್ಯವಾಡಲಿದ್ದಾರೆ. ಆ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್ ನಲ್ಲಿ 100 ಪಂದ್ಯಗಳನ್ನಾಡಿದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಅಪರೂಪದ ದಾಖಲೆ ಮಾಡಲಿದ್ದಾರೆ.

ಕೊಹ್ಲಿ ಈಗಾಗಲೇ ಫಾರ್ಮ್ ಗೆ ಮರಳಲು ಹೆಣಗಾಡುತ್ತಿದ್ದು, ಈ ಪಂದ್ಯದಲ್ಲಿ ಅವರು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರೆ ಅದು ಅವಿಸ್ಮರಣೀಯ ಇನಿಂಗ್ಸ್ ಆಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಸಿಸಿ ಈವೆಂಟ್ ಗಳಲ್ಲಿ ಭಾರತ-ಪಾಕಿಸ್ತಾನ: ಯಾರು ಹೆಚ್ಚು ಸ್ಟ್ರಾಂಗ್?