ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಹೊಸ ದಾಖಲೆ ಮಾಡಲಿರುವ ವಿರಾಟ್ ಕೊಹ್ಲಿ

Webdunia
ಸೋಮವಾರ, 5 ಜೂನ್ 2023 (08:30 IST)
Photo Courtesy: Twitter
ಲಂಡನ್: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದ್ದು, ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಹೊಸ ದಾಖಲೆ ಮಾಡಲಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್ ನಲ್ಲಿ ಕೊಹ್ಲಿ ಉತ್ತಮ ದಾಖಲೆ ಮಾಡಿದ್ದಾರೆ. ಕೊನೆಯ ಬಾರಿಗೆ ಆಸೀಸ್ ವಿರುದ್ಧ ತವರಿನಲ್ಲಿ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ 186 ರನ್ ಗಳ ಇನಿಂಗ್ಸ್ ಆಡಿದ್ದರು.

ಇದೀಗ ಅವರು ಆಸೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್ ನಲ್ಲಿ 24 ಪಂದ್ಯಗಳಿಂದ 1979 ರನ್ ಗಳಿಸಿದ್ದಾರೆ. ಇನ್ನು 21 ರನ್ ಗಳಿಸಿದರೆ ಅವರು ಆಸೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್ ನಲ್ಲಿ 2000 ರನ್ ಪೂರ್ತಿ ಮಾಡಿದ ದಾಖಲೆ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

IND vs SA: ಕ್ಯಾಪ್ಟನ್ ಆಗಿ ಹೊಸ ದಾಖಲೆ ಮಾಡಲಿದ್ದಾರೆ ರಿಷಭ್ ಪಂತ್

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ಮುಂದಿನ ಸುದ್ದಿ
Show comments