Webdunia - Bharat's app for daily news and videos

Install App

ಹೊಸ ದಾಖಲೆ ಮಾಡುವ ತವಕದಲ್ಲಿ ವಿರಾಟ್ ಕೊಹ್ಲಿ

Webdunia
ಭಾನುವಾರ, 4 ಸೆಪ್ಟಂಬರ್ 2022 (09:59 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ಹಂತದಲ್ಲಿ ಪಾಕಿಸ್ತಾನ ವಿರುದ್ಧ ಇಂದು ಪಂದ್ಯವಾಡಲಿರುವ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಹೊಸ ದಾಖಲೆ ಮಾಡಲು ಸಜ್ಜಾಗಿದ್ದಾರೆ.

ಕೊಹ್ಲಿ ಇಂದಿನ ಪಂದ್ಯದಲ್ಲಿ 3 ಸಿಕ್ಸರ್ ಸಿಡಿಸಿದರೆ ಸಾಕು, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ 100 ಸಿಕ್ಸರ್ ಸಿಡಿಸಿದ ವಿಶೇಷ ದಾಖಲೆ ಮಾಡಲಿದ್ದಾರೆ.

ಈ ದಾಖಲೆ ಮಾಡಿದ ವಿಶ್ವದ ನಾಲ್ಕನೇ ಆಟಗಾರ ಎಂಬ ದಾಖಲೆ ಕೊಹ್ಲಿಯದ್ದಾಗಲಿದೆ. 101 ಟಿ20 ಪಂದ್ಯವಾಡಿರುವ ಕೊಹ್ಲಿ ಇದುವರೆಗೆ 97 ಸಿಕ್ಸರ್ ಸಿಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments