Select Your Language

Notifications

webdunia
webdunia
webdunia
webdunia

ವಿರಾಟ್ ಕೊಹ್ಲಿ ICC ರ್ಯಾಂಕಿಂಗ್ ನಲ್ಲಿ ನಂಬರ್ 1

ವಿರಾಟ್ ಕೊಹ್ಲಿ ICC ರ್ಯಾಂಕಿಂಗ್ ನಲ್ಲಿ ನಂಬರ್ 1
ದುಬೈ , ಮಂಗಳವಾರ, 31 ಡಿಸೆಂಬರ್ 2019 (19:19 IST)
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊಸ ವರ್ಷಕ್ಕೂ ಮೊದಲೇ ನಂಬರ್ 1 ಆಗಿ ಹೊರಹೊಮ್ಮಿದ್ದಾರೆ.

ಹೊಸ ವರ್ಷಕ್ಕೂ ಮುನ್ನ ಐಸಿಸಿ ರ್ಯಾಂಕಿಂಗ್ ಪಟ್ಟಿಯನ್ನು ಘೋಷಣೆ ಮಾಡಿದೆ.

ಟೆಸ್ಟ್ ಬ್ಯಾಟಿಂಗ್ ನಲ್ಲಿ ಕೊಹ್ಲಿ ನಂಬರ್ 1 ಸ್ಥಾನ, ಚೇತೇಶ್ವರ್ ಪೂಜಾರ 5 ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 2ನೇ ಸ್ಥಾನದಲ್ಲಿದ್ದಾರೆ.

ಒನ್ ಡೇ ನಲ್ಲಿ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮೊದಲೆರಡು ಸ್ಥಾನಗಳಲ್ಲಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಐದು ದಿನದ ಟೆಸ್ಟ್ ಪಂದ್ಯಕ್ಕೆ ಕತ್ತರಿ ಹಾಕಿದ ಐಸಿಸಿ: ಗಂಗೂಲಿ ಹೇಳಿದ್ದೇನು ಗೊತ್ತಾ?