ಸಹ ಆಟಗಾರರ ಬಗ್ಗೆ ತುಂಬಾ ಕೇರ್ ತಗೊಳ್ತಾರಂತೆ ವಿರಾಟ್ ಕೊಹ್ಲಿ

Webdunia
ಶನಿವಾರ, 19 ಜನವರಿ 2019 (09:41 IST)
ಮೆಲ್ಬೋರ್ನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೈದಾನದಲ್ಲಿ ಆಕ್ರಮಣಕಾರಿ ವರ್ತನೆಯಿಂದ ಹೆಸರುವಾಸಿ. ಆದರೆ ಮೈದಾನದಿಂದ ಹೊರಗೆ ಹೋದರೆ ಅವರು ಅಷ್ಟೇ ಸ್ನೇಹ ಜೀವಿ ಎಂದು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಹೊಗಳಿದ್ದಾರೆ.


ಸಂದರ್ಶನವೊಂದರಲ್ಲಿ ಮಾತನಾಡಿದ ಶಾಸ್ತ್ರಿ, ‘ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದಾಗ ನಾನು ಕೊಹ್ಲಿ ನಿಜಕ್ಕೂ ಜಂಟಲ್ ಮೆನ್ ಎಂದರೆ ಅಲ್ಲಿನ ಮಾಧ್ಯಮಗಳು ಶಾಕ್ ಆಗಿದ್ದವು. ಆದರೆ ಅದೇ ನಿಜ. ಮೈದಾನದಲ್ಲಿ ನೀವು ಕಾಣುವ ಕೊಹ್ಲಿಗೂ ಮೈದಾನದ ಹೊರಗೆ ಇರುವ ಕೊಹ್ಲಿಗೂ ವ್ಯತ್ಯಾಸವಿದೆ’ ಎಂದಿದ್ದಾರೆ.

‘ಮೈದಾನದಂದ ಹೊರಗೆ ಹೋದರೆ ಕೊಹ್ಲಿ ಸ್ನೇಹ ಜೀವಿ. ಅಂತಹ ಸ್ನೇಹ ಜೀವಿಯನ್ನು ನೀವು ಬೇರೆಲ್ಲೂ ಕಂಡಿರಲಿಕ್ಕಿಲ್ಲ. ಅಷ್ಟು ಒಳ್ಳೆಯ ವ್ಯಕ್ತಿ. ತಮ್ಮ ತಂಡದ ಸಹವರ್ತಿಗಳ ಬಗ್ಗೆ ತುಂಬಾ ಕೇರ್ ಮಾಡ್ತಾರೆ. ಹಾಗೆಯೇ ಇನ್ನೊಬ್ಬರಿಗೆ ರೋಲ್ ಮಾಡೆಲ್ ಆಗಿ ನಡೆದುಕೊಳ್ತಾರೆ. ಇಂತಹ ವ್ಯಕ್ತಿಯ ಜತೆ ಡ್ರೆಸ್ಸಿಂಗ್ ರೂಂ ಹಂಚಿಕೊಳ್ಳಲು ನನಗೆ ಹೆಮ್ಮೆಯೆನಿಸುತ್ತದೆ’ ಎಂದು ರವಿಶಾಸ್ತ್ರಿ ನಾಯಕನ ಗುಣಗಾನ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮತ್ತೇ ಒಂದಾಗುತ್ತಾರಾ ಪಲಾಶ್‌, ಸ್ಮೃತಿ ಮಂಧಾನ, ಕುತೂಹಲ ಮೂಡಿಸಿದ ಮಂದಾನ, ಪಲಾಶ್‌ ನಡೆ

ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಏಕದಿನ ನಾಳೆ ಶುರು: ರೋ ಕೊ ಜೋಡಿ ಮೇಲೆ ಕಣ್ಣು

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಜೊತೆ ಬಿಸಿಸಿಐ ಮೀಟಿಂಗ್: ಗಂಭೀರ್, ಅಗರ್ಕರ್ ಜೊತೆ ಮಾಡಿ ಎಂದ ಫ್ಯಾನ್ಸ್

WPL 2026 ವೇಳಾಪಟ್ಟಿ ಪ್ರಕಟ: ಆರ್ ಸಿಬಿ ಮ್ಯಾಚ್ ವೇಳಾಪಟ್ಟಿ ಇಲ್ಲಿದೆ

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಮುಂದಿನ ಸುದ್ದಿ
Show comments