Webdunia - Bharat's app for daily news and videos

Install App

ಸಚಿನ್, ದ್ರಾವಿಡ್ ಮಾಡಿದ ದಾಖಲೆಯನ್ನೇ ಮಾಡಿದ ವಿರಾಟ್ ಕೊಹ್ಲಿ

Webdunia
ಭಾನುವಾರ, 9 ಡಿಸೆಂಬರ್ 2018 (08:43 IST)
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊಸ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.


ಆಸ್ಟ್ರೇಲಿಯಾ ಅಂಗಣದಲ್ಲಿ 1000 ಟೆಸ್ಟ್ ರನ್ ಗಳಿಸಿದ ಸಾಧನೆಯನ್ನು ಕೊಹ್ಲಿ ಮಾಡಿದ್ದಾರೆ. ಇದಕ್ಕೆ ಮೊದಲು ರಾಹುಲ್ ದ್ರಾವಿಡ್,  ಸಚಿನ್ ತೆಂಡುಲ್ಕರ್, ವಿವಿಎಸ್ ಲಕ್ಷ್ಮಣ್ ಇದೇ ದಾಖಲೆ ಮಾಡಿದ್ದರು.  ಇದೀಗ ಆ ಸಾಲಿಗೆ ಕೊಹ್ಲಿಯೂ ಸೇರಿಕೊಂಡಿದ್ದಾರೆ.

ಆದರೆ ಇವರೆಲ್ಲರಿಗಿಂತ ವೇಗವಾಗಿ ಕೊಹ್ಲಿ ಈ ಸಾಧನೆ ಮಾಡಿರುವುದು ವಿಶೇಷ. ತೆಂಡುಲ್ಕರ್ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದರೂ ಅವರು 1000 ರನ್ ಗಳಿಸಲು 20 ಟೆಸ್ಟ್ ಆಡಬೇಕಾಗಿತ್ತು. ಆದರೆ ಕೊಹ್ಲಿ ಕೇವಲ 9 ಟೆಸ್ಟ್ ಪಂದ್ಯಗಳಿಂದ ಈ ಸಾಧನೆ ಮಾಡಿರುವುದು ವಿಶೇಷ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments