Webdunia - Bharat's app for daily news and videos

Install App

Virat Kohli: ಕಾಂತಾರ ಸೆಲೆಬ್ರೇಷನ್ ನಂಗೂ ಬರುತ್ತೆ ಎಂದು ಕೆಎಲ್ ರಾಹುಲ್ ಗೇ ತಿರುಗಿಸಿಕೊಟ್ಟ ವಿರಾಟ್ ಕೊಹ್ಲಿ: ವಿಡಿಯೋ ನೋಡಿ

Krishnaveni K
ಸೋಮವಾರ, 28 ಏಪ್ರಿಲ್ 2025 (08:35 IST)
Photo Credit: X
ನವದೆಹಲಿ: ಐಪಿಎಲ್ 2025 ರಲ್ಲಿ ಚಿನ್ನಸ್ವಾಮಿಯಲ್ಲಿ ಗೆದ್ದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಕೆಎಲ್ ರಾಹುಲ್ ಕಾಂತಾರ ಸ್ಟೈಲ್ ಸೆಲೆಬ್ರೇಷನ್ ಮಾಡಿದ್ದರು. ಇದೀಗ ಕೊಹ್ಲಿ ದೆಹಲಿಯಲ್ಲಿ ಆರ್ ಸಿಬಿ ಗೆಲುವಿನ ಬಳಿಕ ಆ ಸ್ಟೈಲ್ ನಲ್ಲಿ ಕೆಎಲ್ ರಾಹುಲ್ ರನ್ನು ಕಿಚಾಯಿಸಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.

ಚಿನ್ನಸ್ವಾಮಿ ಮೈದಾನದಲ್ಲಿ ಗೆದ್ದ ಬಳಿಕ ಕೆಎಲ್ ರಾಹುಲ್ ಇದು ನನ್ನ ಗ್ರೌಂಡ್ ಎಂದು ಕಾಂತಾರ ದೈವದ ಶೈಲಿಯಲ್ಲಿ ವೃತ್ತ ಎಳೆದು ಸೆಲೆಬ್ರೇಟ್ ಮಾಡಿದ್ದರು. ಇದು ಆರ್ ಸಿಬಿ ಅಭಿಮಾನಿಗಳನ್ನು ಉರಿಸಿತ್ತು. ವಿರಾಟ್ ಕೊಹ್ಲಿ ಇದಕ್ಕೆ ಡೆಲ್ಲಿಯಲ್ಲಿ ಉತ್ತರ ಕೊಡುತ್ತಾರೆ ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು.

ಇದೀಗ ದೆಹಲಿ ಮೈದಾನದಲ್ಲಿ ನಡೆದ ಪಂದ್ಯವನ್ನು ಆರ್ ಸಿಬಿ 6 ವಿಕೆಟ್ ಗಳಿಂದ ಗೆದ್ದುಕೊಂಡಿತು. ಈ ಗೆಲುವಿನ ನಂತರ ಮೈದಾನದಲ್ಲಿ ಎಲ್ಲಾ ಆಟಗಾರರೂ ಇದ್ದಾಗ ಕೆಎಲ್ ರಾಹುಲ್ ಬಳಿ ಬಂದ ವಿರಾಟ್ ಕೊಹ್ಲಿ ಬೇಕೆಂದೇ ರಾಹುಲ್ ಎದುರು ವೃತ್ತ ಎಳೆದು ತಮಾಷೆ ಮಾಡಿದರು. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯಾರು ಮರೆತರೂ ಕೊಹ್ಲಿ ಮಾತ್ರ ಇಂತಹದ್ದನ್ನೆಲ್ಲಾ ಮರೆಯಲ್ಲ ಎಂದು ಫ್ಯಾನ್ಸ್ ತಮಾಷೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments