Daily Horoscope
✕

ಹೋಗಿ ಹೋಗಿ ಇದೇ ದಿನ ಸೋಲಬೇಕಿತ್ತಾ? ಇಂದು ವಿರಾಟ್ ಕೊಹ್ಲಿಗೆ ಸ್ಪೆಷಲ್ ಡೇ ಯಾಕೆ ಗೊತ್ತಾ?

Webdunia
ಸೋಮವಾರ, 2 ಮಾರ್ಚ್ 2020 (09:53 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಾಲಿಗೆ ಇಂದು ವಿಶೇಷ ದಿನ. ಆದರೆ ಇಂದೇ ಅವರು ಟೆಸ್ಟ್ ಸರಣಿ ಸೋಲಿನ ಬೇಸರದಲ್ಲಿರುವುದು ವಿಪರ್ಯಾಸ.


ಇದೇ ದಿನ 11 ವರ್ಷಗಳ ಹಿಂದೆ ವಿರಾಟ್ ಅಂಡರ್ 19 ವಿಶ್ವಕಪ್ ತಂಡದ ನೇತೃತ್ವ ವಹಿಸಿ ಫೈನಲ್ ನಲ್ಲಿ ಗೆಲುವು ಸಾಧಿಸಿದ್ದು. ವಿಪರ್ಯಾಸವೆಂದರೆ ಅಂದು ವಿಶ್ವಕಪ್ ಗೆಲ್ಲಿಸಿ ಮೆರೆದಿದ್ದ ಕೊಹ್ಲಿ ಇಂದು ಅದೇ ದಿನ ಸರಣಿ ಸೋಲಿನ ಬೇಸರದಲ್ಲಿ ಕೂರುವಂತಾಗಿದೆ.

ಆದರೆ ಕೊಹ್ಲಿ ಅಭಿಮಾನಿಗಳು ಮಾತ್ರ ತಮ್ಮ ನೆಚ್ಚಿನ ತಾರೆಯ ಬೆಂಬಲಕ್ಕೆ ನಿಂತಿದ್ದು, ಗಾಯಗೊಂಡ ಸಿಂಹ ಯಾವತ್ತೂ ಎರಡು ಪಟ್ಟು ಭೀಕರವಾಗಿ ದಾಳಿ ಮಾಡುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆಯ ಸಂದೇಶ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments