ಮಗಳನ್ನು ಮನೆಗೆ ಬಿಡ್ಬೇಕು, ಬಿಟ್ಬಿಡಿ: ಸುಸ್ತಾದ ಕೊಹ್ಲಿ ಕೋಪಗೊಂಡಿದ್ದೇಕೆ?

Webdunia
ಸೋಮವಾರ, 13 ನವೆಂಬರ್ 2023 (16:51 IST)
ಮುಂಬೈ: ನೆದರ್ಲ್ಯಾಂಡ್ಸ್ ವಿರುದ್ಧ ಬೆಂಗಳೂರಿನಲ್ಲಿ ಪಂದ್ಯ ಮುಗಿಸಿ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮುಂಬೈಗೆ ಮರಳಿದ್ದಾರೆ. ಆದರೆ ಮಗಳ ಜೊತೆ ಕೊಹ್ಲಿ ಮಾತ್ರ ಮುಂಬೈಗೆ ತೆರಳಿದ್ದಾರೆ.

ಅನುಷ್ಕಾ ಶರ್ಮಾ ಕೂಡಾ ಬೆಂಗಳೂರಿನಲ್ಲಿ ಟೀಂ ಇಂಡಿಯಾ ಪಂದ್ಯ ವೀಕ್ಷಿಸಲು ಬಂದಿದ್ದರು. ಆದರೆ ಮುಂಬೈಗೆ ಕೊಹ್ಲಿ ಜೊತೆ ಅನುಷ್ಕಾ ತೆರಳಿರಲಿಲ್ಲ. ಆದರೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕೊಹ್ಲಿ ಮಗಳ ಜೊತೆ ಕಾರು ಏರುತ್ತಿದ್ದಂತೇ ಪಪ್ಪಾರಾಜಿಗಳು ಅವರ ಕಾರಿಗೇ ಮುತ್ತಿಗೆ ಹಾಕಿದ್ದರು. ಇದು ಕೊಹ್ಲಿಗೆ ಕೋಪ ತರಿಸಿತ್ತು.

ತಾಳ್ಮೆ ಕಳೆದುಕೊಂಡ ಕೊಹ್ಲಿ, ‘ಬೆಳ್ಳಂ ಬೆಳಿಗ್ಗೇ ಎದ್ದು ಬಂದಿದ್ದೇನೆ ಪ್ಲೀಸ್’ ಎಂದಿದ್ದಾರೆ. ಅಭಿಮಾನಿಯೊಬ್ಬರು ಕಾರಿನ ಸಮೀಪ ಬಂದಾಗ ‘ಮ್ಯಾಮ್ ಪ್ಲೀಸ್, ಮಗಳು ಒಳಗಿದ್ದಾಳೆ.’ ಎಂದಿದ್ದಾರೆ. ಇದು ಇಷ್ಟಕ್ಕೇ ಮುಗಿಯಲಿಲ್ಲ. ಪಪ್ಪಾರಾಜಿಯೊಬ್ಬರು ಫೋಟೋಗೆ ಪೋಸ್ ಕೊಡಲು ಕೇಳಿದಾಗ ತಾಳ್ಮೆ ಕಳೆದುಕೊಂಡ ಕೊಹ್ಲಿ, ‘ಅರೇ… ಮಗಳನ್ನು ಮನೆಗೆ ಬಿಟ್ಟು ಬರಬೇಕಿದೆಯಪ್ಪಾ.. ಪ್ಲೀಸ್ ಬಿಡಿ’ ಎಂದು ಫೋಟೋಗೆ ಪೋಸ್ ಕೊಡಲು ನಿರಾಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕದ ಬೆನ್ನಲ್ಲೇ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿಗೆ ಬಡ್ತಿ: ಅಗ್ರಸ್ಥಾನದಲ್ಲಿ ರೋಹಿತ್‌ ಶರ್ಮಾ

ವಿರಾಟ್‌ ಕೊಹ್ಲಿ ದಾಖಲೆಯ 53ನೇ ಏಕದಿನ ಶತಕ: ಟೀಕಾಕಾರರಿಗೆ ಬ್ಯಾಟ್‌ ಮೂಲಕವೇ ಉತ್ತರ

ಐಸಿಸಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾದ ಗಂಭೀರ್‌ ಮಾನಸಪುತ್ರ ಹರ್ಷಿತ್ ರಾಣಾ

IND vs SA ODI: ದಾಖಲೆಯ 20ನೇ ಬಾರಿ ಟಾಸ್ ಸೋತ ಭಾರತ: ದ.ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಮುಂದಿನ ಸುದ್ದಿ
Show comments