Webdunia - Bharat's app for daily news and videos

Install App

ಗರ್ಭಿಣಿ ಅನುಷ್ಕಾಗೆ ವಿರಾಟ್ ಕೊಹ್ಲಿ ಮಾಡಿದ್ದರಂತೆ ಎಂದೂ ಮುರಿಯದ ಈ ಪ್ರಾಮಿಸ್!

Webdunia
ಸೋಮವಾರ, 25 ಡಿಸೆಂಬರ್ 2023 (12:26 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಈ ನಡುವೆ ವಿರಾಟ್ ಕೊಹ್ಲಿ ವಮಿಕಾ ಹುಟ್ಟುವ ಮೊದಲು ಅನುಷ್ಕಾಗೆ ಮಾಡಿದ್ದ ಪ್ರಾಮಿಸ್ ಒಂದು ಎಲ್ಲಾ ಗಂಡಂದಿರಿಗೂ ಒಂದು ಪಾಠವಾಗಲಿದೆ. ಅನುಷ್ಕಾ ಮೊದಲ ಬಾರಿಗೆ ಗರ್ಭಿಣಿಯಾದಾಗ ವಿರಾಟ್ ಎಂದೂ ಮುರಿಯದ ಪ್ರಾಮಿಸ್ ಒಂದನ್ನು ಮಾಡಿದ್ದರಂತೆ.

ಅನುಷ್ಕಾ ಗರ್ಭಿಣಿಯಾದಾಗ ಕೊಹ್ಲಿ, ನಾನು ಎಂದೆಂದಿಗೂ ನಿನ್ನ ಜೊತೆಯೇ ಇರುತ್ತೇನೆ ಎಂದು ಪ್ರಾಮಿಸ್ ಮಾಡಿದ್ದರಂತೆ. ಎಷ್ಟೇ ಬ್ಯುಸಿಯಿದ್ದರೂ ವೈದ್ಯಕೀಯ ತಪಾಸಣೆಗೆ ಹೋಗುವಾಗ, ಡೆಲಿವರಿ ಸಂದರ್ಭದಲ್ಲಿ, ಮಧ‍್ಯರಾತ್ರಿ ಏನೋ ತಿನ್ನಬೇಕೆಂದು ಬಯಕೆಯಾದಾಗ ಸೇರಿದಂತೆ ಎಲ್ಲಾ ಸಂದರ್ಭದಲ್ಲಿಯೂ ಜೊತೆಗಿರುತ್ತೇನೆ ಎಂದು ಪ್ರಾಮಿಸ್ ಮಾಡಿದ್ದರಂತೆ.

ವಿರಾಟ್-ಅನುಷ್ಕಾ ಎಂಥಾ ಆದರ್ಶ ದಂಪತಿಗಳು ಎಂದು ಎಲ್ಲರಿಗೂ ಗೊತ್ತು. ಇಬ್ಬರೂ ಸದಾ ಒಬ್ಬರಿಗೊಬ್ಬರು ಬೆಂಬಲವಾಗಿರುತ್ತಾರೆ. ಕೊಹ್ಲಿಯ ಈ ಪ್ರಾಮಿಸ್ ಕೂಡಾ ಎಷ್ಟೋ ದಂಪತಿಗಳಿಗೆ ಆದರ್ಶವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ಮುಂದಿನ ಸುದ್ದಿ
Show comments