ಏಕದಿನ ನಾಯಕತ್ವದಿಂದಲೂ ಕೊಹ್ಲಿಗೆ ಕೊಕ್ ಸಾಧ್ಯತೆ

Webdunia
ಶುಕ್ರವಾರ, 12 ನವೆಂಬರ್ 2021 (09:45 IST)
ಮುಂಬೈ: ಟಿ20 ನಾಯಕತ್ವ ತ್ಯಜಿಸಿರುವ ವಿರಾಟ್ ಕೊಹ್ಲಿಯಿಂದ ಏಕದಿನ ನಾಯಕತ್ವಕ್ಕೂ ರಾಜೀನಾಮೆ ಕೊಡಿಸುವ ವಿಚಾರವಾಗಿ ಬಿಸಿಸಿಐನಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.

ವಿರಾಟ್ ಕೊಹ್ಲಿ ಈಗ ಏಕದಿನ ಮತ್ತು ಟೆಸ್ಟ್ ನಾಯಕತ್ವ ಉಳಿಸಿಕೊಂಡಿದ್ದಾರೆ. ಆದರೆ ಇದೀಗ ಟಿ20 ತಂಡಕ್ಕೆ ರೋಹಿತ್ ನಾಯಕರಾಗಿ ಆಯ್ಕೆಯಾಗಿದ್ದು, ಮುಂದೆ ಅವರನ್ನೇ ಏಕದಿನ ತಂಡಕ್ಕೂ ನಾಯಕರಾಗಿಸುವ ಇರಾದೆ ಬಿಸಿಸಿಐನದ್ದಾಗಿದೆ ಎನ್ನಲಾಗಿದೆ.

ಈ ನಿಟ್ಟಿನಲ್ಲಿ ಬಿಸಿಸಿಐ ಈಗಾಗಲೇ ಮಾತುಕತೆಯನ್ನೂ ನಡೆಸಿದೆ ಎನ್ನಲಾಗಿದೆ. ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿಪಕ್ಷೀಯ ಸರಣಿಗೆ ಮುನ್ನ ಈ ವಿಚಾರ ಇತ್ಯರ್ಥವಾಗುವ ನಿರೀಕ್ಷೆಯಿದೆ. ಸೀಮಿತ ಓವರ್ ಗಳ ಎರಡೂ ಮಾದರಿಗೆ ಒಬ್ಬರೇ ನಾಯಕರಾದರೆ ತಂಡದ ಸಂಯೋಜನೆ ಸುಗಮವಾಗುತ್ತದೆ ಎಂಬ ಲೆಕ್ಕಾಚಾರ ಬಿಸಿಸಿಐನದ್ದು. ಹೀಗಾಗಿ ಕೊಹ್ಲಿ ಏಕದಿನ ತಂಡದ ನಾಯಕತ್ವಕ್ಕೂ ರಾಜಿನಾಮೆ ನೀಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಜೀವ ಭಯಕ್ಕೆ ಪಾಕಿಸ್ತಾನದಿಂದ ವಾಪಸ್ ಆಗ್ತೀವಿ ಎಂದ ಶ್ರೀಲಂಕಾ ಕ್ರಿಕೆಟಿಗರು: ಬರಬೇಡಿ ಅಂತಿದೆ ಕ್ರಿಕೆಟ್ ಬೋರ್ಡ್

ಮುಂದಿನ ಸುದ್ದಿ
Show comments