Webdunia - Bharat's app for daily news and videos

Install App

ನಿವೃತ್ತಿ ಘೋಷಿಸಿದ ಸುನಿಲ್ ಛೆಟ್ರಿಗೆ ವಿರಾಟ್ ಕೊಹ್ಲಿ ಹೇಳಿದ್ದೇನು

Krishnaveni K
ಗುರುವಾರ, 16 ಮೇ 2024 (12:57 IST)
ಬೆಂಗಳೂರು: ಭಾರತ ಫುಟ್ಬಾಲ್ ರಂಗದ ದಿಗ್ಗಜ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಅವರ ನಿವೃತ್ತಿ ಬಗ್ಗೆ ಗೆಳೆಯ, ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

ಸುನಿಲ್ ಛೆಟ್ರಿ ಜೂನ್ 6 ರಂದು ಕುವೈತ್ ವಿರುದ್ಧ ನಡೆಯಲಿರುವ ವಿಶ್ವಕಪ್ ಅರ್ಹತಾ ಪಂದ್ಯದಲ್ಲಿ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಡಲಿದ್ದಾರೆ. ಈ ಪಂದ್ಯದ ಬಳಿಕ ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳುತ್ತಿರುವುದಾಗಿ ಅವರು ಇಂದು ಸೋಷಿಯಲ್ ಮೀಡಿಯಾ ಮೂಲಕ ಪ್ರಕಟಿಸಿದ್ದಾರೆ.

ಇದಕ್ಕೆ ಹಲವು ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ. ಇವರ ನಡುವೆ ಗೆಳೆಯ, ಕ್ರಿಕೆಟಿಗ ವಿರಾಟ್ ಕೊಹ್ಲಿ ಕೂಡಾ ಕಾಮೆಂಟ್ ಮಾಡಿದ್ದಾರೆ. ಸುನಿಲ್ ಛೆಟ್ರಿಗೆ ಬ್ರದರ್ ಎಂದು ಹಾರ್ಟ್ ಇಮೋಜಿ ಹಾಕಿರುವ ಕೊಹ್ಲಿ ಹೆಮ್ಮೆಯಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.

ಈ ಮೊದಲು ಆರ್ ಸಿಬಿ ಪಾಳಯದಲ್ಲೂ ಸುನಿಲ್ ಛೆಟ್ರಿ ಆರ್ ಸಿಬಿ ಜೆರ್ಸಿ ಹಾಕಿಕೊಂಡು ಕೊಹ್ಲಿ ಜೊತೆ ಕಾಲ ಕಳೆದಿದ್ದರು. ಹಲವು ಬಾರಿ ಸೋಷಿಯಲ್ ಮೀಡಿಯಾದಲ್ಲಿ ಇಬ್ಬರೂ ಲೈವ್ ಚ್ಯಾಟ್ ನಡೆಸಿದ್ದು ಇದೆ. ಇಬ್ಬರ ನಡುವಿನ ಗೆಳೆತನ ಎಲ್ಲರಿಗೂ ಗೊತ್ತಿರುವಂತದ್ದೇ. ಇದೀಗ ಗೆಳೆಯನ  ನಿವೃತ್ತಿ ನಿರ್ಧಾರಕ್ಕೆ ಕೊಹ್ಲಿ ಕಾಮೆಂಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

ಮುಂದಿನ ಸುದ್ದಿ
Show comments