Webdunia - Bharat's app for daily news and videos

Install App

2016ರಲ್ಲಿ ವಿರಾಟ್ ಕೊಹ್ಲಿ, ಧೋನಿ ವಾರ್ಷಿಕ ಎಷ್ಟು ಸಂಪಾದನೆ ಗೊತ್ತಾ?

Webdunia
ಸೋಮವಾರ, 26 ಡಿಸೆಂಬರ್ 2016 (12:24 IST)
ಪ್ರಸ್ತುತ ದೇಶದ ಕ್ರಿಕೆಟ್ ಅಭಿಮಾನಿಗಳಿಗೆ ಮಹೇಂದ್ರ ಸಿಂಗ್ ಮತ್ತು ವಿರಾಟ್ ಕೊಹ್ಲಿ ಅಚ್ಚುಮೆಚ್ಚಿನ ಕ್ರಿಕೆಟ್ ದೇವರಾಗಿದ್ದಾರೆ. 
ಉಭಯ ಕ್ರಿಕೆಟಿಗರು ತಮ್ಮದೇ ಆದ ರೀತಿಯಲ್ಲಿ ನಾಯಕತ್ವವನ್ನು ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದಾರೆ. ಆದರೆ, ಧೋನಿ ಮತ್ತು ವಿರಾಟ್ ಕೊಹ್ಲಿ ವಾರ್ಷಿಕ ಆದಾಯ ಬೇರೆ ಬೇರೆಯಾಗಿದೆ.  
 
ಫೋರ್ಬ್ಸ್ ಸಂಸ್ಥೆ 2016ರಲ್ಲಿ ಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿ ಆದಾಯವನ್ನು ಬಹಿರಂಗಪಡಿಸಿದೆ.
 
2016ರ ಅವಧಿಯಲ್ಲಿ ಅತಿ ಹೆಚ್ಚು ಆದಾಯ ಗಳಿಸಿದವರಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅಗ್ರಸ್ಥಾನದಲ್ಲಿದ್ದಾರೆ. ಎರಡನೇ ಸ್ಥಾನವನ್ನು ಶಾರುಕ್ ಖಾನ್ ಪಡೆದರೆ, ಮೂರನೇ ಸ್ಥಾನ ವಿರಾಟ್ ಕೊಹ್ಲಿ ಪಡೆದಿದ್ದಾರೆ. ನಟ ಅಕ್ಷಯ್ ಕುಮಾರ್ 4ನೇ ಸ್ಥಾನ ಪಡೆದಿದ್ದರೆ, 5ನೇ ಸ್ಥಾನವನ್ನು ಮಹೇಂದ್ರ ಸಿಂಗ್ ಧೋನಿ ಹೊಂದಿದ್ದಾರೆ.
 
ಫೋರ್ಬ್ಸ್ ವರದಿಯ ಪ್ರಕಾರ ವಿರಾಟ್ ಕೊಹ್ಲಿ 134.44 ಕೋಟಿ ರೂಪಾಯಿಗಳ ಆದಾಯ ಗಳಿಸಿದರೆ, ಧೋನಿ 122.48 ಕೋಟಿ ರೂಪಾಯಿಗಳ ಆದಾಯ ಗಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂರನೇ ಟೆಸ್ಟ್‌ನ ಕೊನೆಯಲ್ಲಿ ಸಿರಾಜ್‌ ಔಟಾದಾಗ ಏನನ್ನಿಸಿತು: ಶುಭಮನ್‌ ಗಿಲ್‌ಗೆ ಕಿಂಗ್ಸ್‌ ಚಾರ್ಲ್ಸ್‌ ಪ್ರಶ್ನೆ

IND vs ENG: ಹಾರ್ಟ್ ಬ್ರೇಕ್ ನಂತರ ಟೀಂ ಇಂಡಿಯಾ ಮುಂದಿನ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ

ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಆಡ್ತಾರಾ, ಕ್ಯಾಪ್ಟನ್ ಗಿಲ್ ಹೇಳಿದ್ದೇನು

ಲೈಂಗಿಕ ಕಿರುಕುಳ ಪ್ರಕರಣ: ಆರ್‌ಸಿಬಿ ಆಟಗಾರ ಯಶ್ ದಯಾಳ್‌ಗೆ ತಾತ್ಕಾಲಿಕ ರಿಲೀಫ್‌

WI vs AUS: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಕನಿಷ್ಠ ಮೊತ್ತಕ್ಕೆ ಔಟಾದ ವೆಸ್ಟ್ ಇಂಡೀಸ್

ಮುಂದಿನ ಸುದ್ದಿ
Show comments