Webdunia - Bharat's app for daily news and videos

Install App

ಲಾರ್ಡ್ಸ್ ಬಾಲ್ಕನಿಯಲ್ಲಿ ವಿರಾಟ್ ಕೊಹ್ಲಿ ನಾಗಿನ್ ಡ್ಯಾನ್ಸ್

Webdunia
ಸೋಮವಾರ, 16 ಆಗಸ್ಟ್ 2021 (10:37 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸಂಕಷ್ಟದಲ್ಲಿದೆ. ಹಾಗಿದ್ದರೂ ನಾಯಕ ಕೊಹ್ಲಿ ರಿಲ್ಯಾಕ್ಸ್ ಆಗಿ ತಮ್ಮ ಜೊತೆಗಿದ್ದವರನ್ನೂ ಹಗುರವಾಗಿಸಲು ಪ್ರಯತ್ನಿಸಿದ್ದಾರೆ.


ಲಾರ್ಡ್ಸ್ ಮೈದಾನದ ಪೆವಿಲಿಯನ್ ನ ಬಾಲ್ಕನಿಯಲ್ಲಿ ಕೊಹ್ಲಿ ನಾಗಿನ್ ಡ್ಯಾನ್ಸ್ ಮಾಡಿ ಸಹ ಆಟಗಾರರನ್ನು ರಂಜಿಸಲು ಯತ್ನಿಸಿದ್ದಾರೆ. ಅವರ ಈ ವಿಡಿಯೋ ಈಗ ವೈರಲ್ ಆಗಿದೆ. ಕೊಹ್ಲಿ ನೃತ್ಯಕ್ಕೆ ಕೆಎಲ್ ರಾಹುಲ್,ಮೊಹಮ್ಮದ್ ಸಿರಾಜ್, ಮಯಾಂಕ್ ಅಗರ್ವಾಲ್ ಪ್ರೇಕ್ಷಕರಾಗಿದ್ದರು.

ಈ ಪಂದ್ಯದಲ್ಲಿ ಕೊಹ್ಲಿ ಎರಡನೇ ಇನಿಂಗ್ಸ್ ನಲ್ಲಿ 20 ರನ್ ಗಳಿಗೆ ವಿಕೆಟ್ ಒಪ್ಪಿಸಿದ್ದರು. ಭಾರತ ಈಗ 181 ರನ್ ಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

ಮುಂದಿನ ಸುದ್ದಿ
Show comments