Webdunia - Bharat's app for daily news and videos

Install App

ಟೆಸ್ಟ್ ಕ್ರಿಕೆಟ್ ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಲು ಕೊಹ್ಲಿಗೆ ಬೇಕಾಗಿದೆ 32 ರನ್

Webdunia
ಗುರುವಾರ, 21 ನವೆಂಬರ್ 2019 (10:23 IST)
ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಾಳೆಯಿಂದಹೊನಲು ಬೆಳಕಿನ ಟೆಸ್ಟ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಹೊಸ ಸಾಧನೆ ಮಾಡಲು ನಾಯಕ ವಿರಾಟ್ ಕೊಹ್ಲಿ ಸಜ್ಜಾಗಿದ್ದಾರೆ.


ರನ್ ಮೆಷಿನ್ ಖ್ಯಾತಿಯ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ ನಾಯಕನಾಗಿ ಅತೀ ಹೆಚ್ಚು ರನ್ ಗಳಿಸಿದ ಭಾರತೀಯ ನಾಯಕ ಎಂಬ ದಾಖಲೆ ಮಾಡಲಿದ್ದಾರೆ. ಇದಕ್ಕೆ ಅವರಿಗೆ ಬೇಕಾಗಿರುವುದು ಕೇವಲ 32 ರನ್.

ಕೊಹ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ ನಾಯಕರಾಗಿ 5000 ರನ್ ಪೂರ್ತಿ ಮಾಡಲಿದ್ದಾರೆ. ಜಾಗತಿಕವಾಗಿ ಈ ಸಾಧನೆ ಮಾಡಿದ ಆರನೇ ನಾಯಕರಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ ಒತ್ತಡದ ಮಧ್ಯೆ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ವಿರಾಟ್‌ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ

ಆ ಒಂದು ಕರೆಗಾಗಿ ಎಂಟು ವರ್ಷ ಕಾದೆ: ವನವಾಸ ಮುಗಿಸಿ ಟೆಸ್‌ ತಂಡಕ್ಕೆ ಮರಳಿದ ತ್ರಿಶತಕದ ಸರದಾರ ಕರುಣ್‌ ನಾಯರ್

TATA IPL 2025:ಸೋಲಿನ ನೋವಿನಲ್ಲಿದ್ದ ಆರ್‌ಸಿಬಿ ಅಭಿಮಾನಿಗಳಿಗೆ Good News,ಬಂದ್ಬಿಟ್ಟ ಭರವಸೆಯ ಬೌಲರ್‌

Phil Salt: ಮದುವೆಗೆ ಮುನ್ನಾ ಅಪ್ಪ ಆಗಲಿದ್ದಾರೆ ಆರ್‌ಸಿಬಿಯ ಸ್ಟಾರ್ ಬ್ಯಾಟರ್‌

TATA IPL 2025: ಬಾರಿಸಿದ ಸಿಕ್ಸರ್‌ಗೆ ಕಾರಿನ ಗಾಜು ಪುಡಿ ಪುಡಿ, ಖುಷಿಯಲ್ಲಿದ್ದ SRH ಬ್ಯಾಟರ್‌ಗೆ ಬಿತ್ತು ದಂಡ

ಮುಂದಿನ ಸುದ್ದಿ
Show comments