Webdunia - Bharat's app for daily news and videos

Install App

1000 ಕೋಟಿ ತಲುಪಿದ ವಿರಾಟ್ ಕೊಹ್ಲಿ ಆಸ್ತಿ ಮೌಲ್ಯ!

Webdunia
ಭಾನುವಾರ, 18 ಜೂನ್ 2023 (18:56 IST)
ಮುಂಬೈ: ವಿಶ್ವದ ಶ್ರೀಮಂತ ಕ್ರೀಡಾಪಟುಗಳಲ್ಲಿ ಒಬ್ಬರಾಗಿರುವ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ  ಆಸ್ತಿ ಮೌಲ್ಯ ಒಟ್ಟು 1000 ಕೋಟಿ ರೂ.ಗೆ ತಲುಪಿದೆ.

ಸ್ಟಾಕ್ ಗ್ರೋ ವರದಿ ಪ್ರಕಾರ ವಿರಾಟ್ ಕೊಹ್ಲಿ ಒಟ್ಟು ಆಸ್ತಿ ಮೌಲ್ಯ ಈಗ 1050 ಕೋಟಿ ರೂ. ತಲುಪಿದೆ. ಇದರೊಂದಿಗೆ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟಿಗರ ಪೈಕಿ ಅತ್ಯಂತ ಶ್ರೀಮಂತ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಬಿಸಿಸಿಐನ ಎ ಪ್ಲಸ್ ದರ್ಜೆಯ ಗುತ್ತಿಗೆ ಪಡೆದಿರುವ ಕೊಹ್ಲಿ ವಾರ್ಷಿಕ 7 ಕೋಟಿ ರೂ. ವೇತನ ಪಡೆಯುತ್ತಿದ್ದಾರೆ. ಪ್ರತೀ ಟೆಸ್ಟ್ ಪಂದ್ಯಕ್ಕೆ 15 ಲಕ್ಷ ರೂ., ಏಕದಿನ ಪಂದ್ಯಕ್ಕೆ 6 ಲಕ್ಷ ರೂ. ಮತ್ತು ಟಿ20 ಪಂದ್ಯಕ್ಕೆ 3 ಲಕ್ಷ ರೂ. ವೇತನ ಪಡೆಯುತ್ತಾರೆ. ಆರ್ ಸಿಬಿ ಪರ ಐಪಿಎಲ್ ಆಡುವ ಕೊಹ್ಲಿ ಇದಕ್ಕೆ 15 ಕೋಟಿ ರೂ. ವೇತನ ಪಡೆಯುತ್ತಿದ್ದಾರೆ.

ಬ್ಯುಸಿನೆಸ್ ಗೂ ಕೈ ಹಾಕಿರುವ ಕೊಹ್ಲಿ ಹಲವು ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದಾರೆ. ಅದಲ್ಲದೆ ಬ್ರಾಂಡ್ ಅಂಬಾಸಿಡರ್ ಆಗಿ ವಾರ್ಷಿಕ ಸುಮಾರು 175 ಕೋಟಿ ರೂ. ಗಳಿಕೆ ಮಾಡುತ್ತಿದ್ದಾರೆ. ಅದಲ್ಲದೆ, ಸೋಷಿಯಲ್ ಮೀಡಿಯಾ ಪೋಸ್ಟ್ ಗಳಿಂದಲೂ ಆದಾಯ ಗಳಿಸುತ್ತಿದ್ದಾರೆ. ಇದರಿಂದಾಗಿಯೇ ಅವರ ಆಸ್ತಿ ಸಾವಿರ ಕೋಟಿಯ ಗಡಿ ತಲುಪಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments