ಯಾರೇ ಬಂದರೂ ವಿರಾಟ್ ಕೊಹ್ಲಿಯೇ ನಂ.1

Webdunia
ಗುರುವಾರ, 9 ಜನವರಿ 2020 (09:25 IST)
ದುಬೈ: ಐಸಿಸಿ ಟೆಸ್ಟ್ ರ್ಯಾಂಕಿಂಗ್ ಬಿಡುಗಡೆ ಮಾಡಿದ್ದು, ಹೊಸ ವರ್ಷದಲ್ಲೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ.


ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವೆ ಸರಣಿ ನಡೆಯುತ್ತಿದ್ದರೂ ದ್ವಿತೀಯ ಸ್ಥಾನದಲ್ಲಿರುವ ಸ್ಟೀವ್ ಸ್ಮಿತ್ ಗೆ ಹೆಚ್ಚಿನ ಅಂಕ ಸಂಪಾದಿಸಲು ಸಾಧ‍್ಯವಾಗಿಲ್ಲ. ಹೀಗಾಗಿ ಕೊಹ್ಲಿಯೇ ನಂ. 1 ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಆಸ್ಟ್ರೇಲಿಯಾದ ಸೆನ್ಸೇಷನ್ ಮಾರ್ನಸ್ ದ್ವಿಶತಕ ಸಿಡಿಸಿ ಮೂರನೇ ಸ್ಥಾನಕ್ಕೇರಿದ್ದಾರೆ. ಟೀಂ ಇಂಡಿಯಾದ ಇನ್ನೊಬ್ಬ ಬ್ಯಾಟ್ಸ್ ಮನ್ ಅಜಿಂಕ್ಯಾ ರೆಹಾನೆ ಎರಡು ಸ್ಥಾನಕ್ಕೆ ಕೆಳಕ್ಕಿಳಿದಿದ್ದು ಒಂಭತ್ತನೇ ಸ್ಥಾನಕ್ಕೆ ಕುಸಿದಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ ಆರು, ರವಿಚಂದ್ರನ್ ಅಶ್ವಿನ್ ಒಂಭತ್ತು ಮತ್ತು ಮೊಹಮ್ಮದ್ ಶಮಿ 10 ನೇ ಸ್ಥಾನದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

Ind Vs Aus ODI: ಹಿಟ್‌ಮ್ಯಾನ್‌, ಕಿಂಗ್‌ಕೊಹ್ಲಿ ತಂಡಕ್ಕೆ ವಾಪಾಸ್ಸಾದರು ನಡೆಯದ ಮ್ಯಾಜಿಕ್‌

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

ಮುಂದಿನ ಸುದ್ದಿ
Show comments