Select Your Language

Notifications

webdunia
webdunia
webdunia
webdunia

ಐಸಿಸಿ ಮಾಸಿಕ ಪ್ರಶಸ್ತಿ ರೇಸ್ ನಲ್ಲಿ ಮೊದಲ ಬಾರಿ ವಿರಾಟ್ ಕೊಹ್ಲಿ

ಐಸಿಸಿ ಮಾಸಿಕ ಪ್ರಶಸ್ತಿ ರೇಸ್ ನಲ್ಲಿ ಮೊದಲ ಬಾರಿ ವಿರಾಟ್ ಕೊಹ್ಲಿ
ದುಬೈ , ಶುಕ್ರವಾರ, 4 ನವೆಂಬರ್ 2022 (08:50 IST)
ದುಬೈ: ಐಸಿಸಿ ಆಯಾ ತಿಂಗಳ ಪ್ರದರ್ಶನ ಆಧರಿಸಿ ಮಹಿಳೆ ಮತ್ತು ಪುರುಷ ಕ್ರಿಕೆಟಿಗರಿಗೆ ಮಾಸಿಕ ಪ್ರಶಸ್ತಿ ನೀಡುತ್ತದೆ.
 

ಅಕ್ಟೋಬರ್ ತಿಂಗಳ ಪ್ರಶಸ್ತಿಗೆ ಇದೀಗ ಐಸಿಸಿ ಆಟಗಾರರ ಹೆಸರನ್ನು ನಾಮನಿರ್ದೇಶನಗೊಳಿಸಿದ್ದು, ಇದೇ ಮೊದಲ ಬಾರಿಗೆ ಕಿಂಗ್ ಕೊಹ್ಲಿ ಹೆಸರು ನಾಮನಿರ್ದೇಶನಗೊಂಡಿದೆ.

ಏಷ್ಯಾ ಕಪ್, ಟಿ20 ವಿಶ್ವಕಪ್ ಗಳಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಕೊಹ್ಲಿ ಹೆಸರು ನಾಮಿನೇಟ್ ಆಗಿದ್ದು ಅವರ ಜೊತೆಗೆ ದ.ಆಫ್ರಿಕಾದ ಡೇವಿಡ್ ಮಿಲ್ಲರ್, ಜಿಂಬಾಬ್ವೆಯ ಸಿಕಂದರ್ ರಾಜಾ ಹೆಸರೂ ಸೇರ್ಪಡೆಗೊಂಡಿದೆ.

ಇನ್ನು ಮಹಿಳಾ ಕ್ರಿಕೆಟ್ ಆಟಗಾರ್ತಿಯರ ಪಟ್ಟಿಯಲ್ಲಿ ಭಾರತದ ಜೆಮಿಮಾ ರೊಡ್ರಿಗಸ್ ಮತ್ತು ದೀಪ್ತಿ ಶರ್ಮಾ ಹೆಸರು ನಾಮ ನಿರ್ದೇಶನಗೊಂಡಿದೆ.

-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

ಟೀಂ ಇಂಡಿಯಾ ಫೈನಲ್ ನಲ್ಲಿ ಜಿಂಬಾಬ್ವೆ ವಿರುದ್ಧ ಸೋತರೆ ಹೀಗೆ ಮಾಡ್ತಾರಂತೆ ಪಾಕ್ ನಟಿ!