ಐಸಿಸಿ ಮಾಸಿಕ ಪ್ರಶಸ್ತಿ ರೇಸ್ ನಲ್ಲಿ ಮೊದಲ ಬಾರಿ ವಿರಾಟ್ ಕೊಹ್ಲಿ

Webdunia
ಶುಕ್ರವಾರ, 4 ನವೆಂಬರ್ 2022 (08:50 IST)
ದುಬೈ: ಐಸಿಸಿ ಆಯಾ ತಿಂಗಳ ಪ್ರದರ್ಶನ ಆಧರಿಸಿ ಮಹಿಳೆ ಮತ್ತು ಪುರುಷ ಕ್ರಿಕೆಟಿಗರಿಗೆ ಮಾಸಿಕ ಪ್ರಶಸ್ತಿ ನೀಡುತ್ತದೆ.
 

ಅಕ್ಟೋಬರ್ ತಿಂಗಳ ಪ್ರಶಸ್ತಿಗೆ ಇದೀಗ ಐಸಿಸಿ ಆಟಗಾರರ ಹೆಸರನ್ನು ನಾಮನಿರ್ದೇಶನಗೊಳಿಸಿದ್ದು, ಇದೇ ಮೊದಲ ಬಾರಿಗೆ ಕಿಂಗ್ ಕೊಹ್ಲಿ ಹೆಸರು ನಾಮನಿರ್ದೇಶನಗೊಂಡಿದೆ.

ಏಷ್ಯಾ ಕಪ್, ಟಿ20 ವಿಶ್ವಕಪ್ ಗಳಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಕೊಹ್ಲಿ ಹೆಸರು ನಾಮಿನೇಟ್ ಆಗಿದ್ದು ಅವರ ಜೊತೆಗೆ ದ.ಆಫ್ರಿಕಾದ ಡೇವಿಡ್ ಮಿಲ್ಲರ್, ಜಿಂಬಾಬ್ವೆಯ ಸಿಕಂದರ್ ರಾಜಾ ಹೆಸರೂ ಸೇರ್ಪಡೆಗೊಂಡಿದೆ.

ಇನ್ನು ಮಹಿಳಾ ಕ್ರಿಕೆಟ್ ಆಟಗಾರ್ತಿಯರ ಪಟ್ಟಿಯಲ್ಲಿ ಭಾರತದ ಜೆಮಿಮಾ ರೊಡ್ರಿಗಸ್ ಮತ್ತು ದೀಪ್ತಿ ಶರ್ಮಾ ಹೆಸರು ನಾಮ ನಿರ್ದೇಶನಗೊಂಡಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC Rankings: ಅಗ್ರಸ್ಥಾನ ಕಳೆದುಕೊಂಡ ಸ್ಮೃತಿ ಮಂಧಾನ, ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟ ಜೆಮಿಮಾ

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಪುರುಷರಿಗೊಂದು ಮಹಿಳೆಯರಿಗೊಂದು ನ್ಯಾಯನಾ.. ಬಿಸಿಸಿಐ ಮಾಡಿದ್ದು ಸರಿಯಿಲ್ಲ ಫ್ಯಾನ್ಸ್ ಆಕ್ರೋಶ

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಮುಂದಿನ ಸುದ್ದಿ
Show comments