Webdunia - Bharat's app for daily news and videos

Install App

ಆಸ್ಟ್ರೇಲಿಯಾಗೆ ತಲುಪಿದರೂ ಮಕ್ಕಳ ನೋಡಿಕೊಳ್ಳುವುದರಲ್ಲೇ ಬ್ಯುಸಿಯಾದರಾ ವಿರಾಟ್ ಕೊಹ್ಲಿ

Krishnaveni K
ಬುಧವಾರ, 13 ನವೆಂಬರ್ 2024 (09:42 IST)
ಪರ್ತ್: ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಭಾಗವಾಗಲು ಆಸ್ಟ್ರೇಲಿಯಾಗೆ ಎಲ್ಲರಿಗಿಂತ ಮೊದಲೇ ತಲುಪಿದರೂ ವಿರಾಟ್ ಕೊಹ್ಲಿ ಇತರೆ ಆಟಗಾರರೊಂದಿಗೆ ನಿನ್ನೆ ಅಭ್ಯಾಸಕ್ಕಿಳಿದಿಲ್ಲ.

ಕೊಹ್ಲಿ ಇತರೆ ಆಟಗಾರರಿಗಿಂತ ಮುಂಚಿತವಾಗಿಯೇ ತಮ್ಮ ಪತ್ನಿ ಅನುಷ್ಕಾ ಶರ್ಮಾ ಮತ್ತು ಇಬ್ಬರು ಮಕ್ಕಳೊಂದಿಗೆ  ಆಸ್ಟ್ರೇಲಿಯಾಗೆ ತೆರಳಿದ್ದರು. ಮುಂಬೈನಲ್ಲಿ ಕೆಲವು ದಿನ ಕಳೆದಿದ್ದ ಕೊಹ್ಲಿ ಬಳಿಕ ನೇರವಾಗಿ ಆಸ್ಟ್ರೇಲಿಯಾಗೆ ತೆರಳುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಮರುದಿನವೇ ಟೀಂ ಇಂಡಿಯಾದ ಇತರೆ ಆಟಗಾರರೂ ಆಸ್ಟ್ರೇಲಿಯಾಗೆ ತೆರಳಿದ್ದರು. ನಿನ್ನೆ ಟೀಂ ಇಂಡಿಯಾ ಆಟಗಾರರಾದ ರಿಷಭ್ ಪಂತ್, ಯಶಸ್ವಿ ಜೈಸ್ವಾಲ್ ಸೇರಿದಂತೆ ಎಲ್ಲಾ ಆಟಗಾರರೂ ಅಭ್ಯಾಸಕ್ಕಿಳಿದಿದ್ದರು. ಆದರೆ ನಿನ್ನೆಯ ಅಭ್ಯಾಸದಲ್ಲಿ ವಿರಾಟ್ ಕೊಹ್ಲಿ ಗೈರಾಗಿದ್ದು ಕಂಡುಬಂದಿತ್ತು.

ಹೀಗಾಗಿ ಆಸ್ಟ್ರೇಲಿಯಾಕ್ಕೆ ಬಂದರೂ ಅಭ್ಯಾಸ ತಪ್ಪಿಸಿಕೊಂಡಿರುವ ಕೊಹ್ಲಿ ಸದ್ಯಕ್ಕೆ ತಮ್ಮ ಪತ್ನಿ, ಮಕ್ಕಳೊಂದಿಗೆ ಸಮಯ ಕಳೆಯುವುದರಲ್ಲೇ ಬ್ಯುಸಿಯಾಗಿದ್ದಾರೇನೋ ಎಂಬ ಅನುಮಾನ ಮೂಡಿದೆ. ಇಂದು ಅಥವಾ ನಾಳೆಯಿಂದ ಅವರೂ ಅಭ್ಯಾಸಕ್ಕಿಳಿಯುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments