Webdunia - Bharat's app for daily news and videos

Install App

ನನ್ನ ಹೀರೋ ರೆಕಾರ್ಡ್ ಸರಿಗಟ್ಟಿದ್ದು ಮಾಡಿದ್ದು ಸ್ಪೆಷಲ್: ವಿರಾಟ್ ಕೊಹ್ಲಿ

Webdunia
ಸೋಮವಾರ, 6 ನವೆಂಬರ್ 2023 (08:10 IST)
ಕೋಲ್ಕೊತ್ತಾ: ದ.ಆಫ್ರಿಕಾ ವಿರುದ್ಧ ಐಸಿಸಿ ಏಕದಿನ ಪಂದ್ಯದಲ್ಲಿ ಸಚಿನ್ ತೆಂಡುಲ್ಕರ್ ಅವರ ಅತ್ಯಧಿಕ ಏಕದಿನ ಶತಕಗಳ ದಾಖಲೆಯನ್ನು ಸರಿಗಟ್ಟಿದ್ದರ ಬಗ್ಗೆ ವಿರಾಟ್ ಕೊಹ್ಲಿ ಮನದಾಳದ ಮಾತು ಹಂಚಿಕೊಂಡಿದ್ದಾರೆ.

ಶತಕ ಸಿಡಿಸಿದ್ದಕ್ಕೆ ಅರ್ಹವಾಗಿಯೇ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿದೆ. ಈ ವೇಳೆ ಮಾತನಾಡಿದ ಅವರು ಸಚಿನ್ ನನ್ನ ಹೀರೋ. ನನ್ನ ಹೀರೋ ರೆಕಾರ್ಡ್ ಸರಿಗಟ್ಟಿದ್ದು ನನಗೆ ವಿಶೇಷವಾದ ಕ್ಷಣ ಎಂದಿದ್ದಾರೆ. ಕೊಹ್ಲಿ ಶತಕಗ ತನ್ನ ಶತಕಗಳ ದಾಖಲೆ ಸರಿಗಟ್ಟುತ್ತಿದ್ದಂತೇ ಸಚಿನ್ ಸೋಷಿಯಲ್ ಮೀಡಿಯಾ ಮೂಲಕ ವಿಶೇಷ ಸಂದೇಶ ನೀಡಿ ಅಭಿನಂದಿಸಿದ್ದರು.

ಈ ಬಗ್ಗೆ ಮಾತನಾಡಿರುವ ಕೊಹ್ಲಿ ‘ಸದ್ಯಕ್ಕೆ ನನಗೆ ಇದನ್ನೆಲ್ಲಾ ಜೀರ್ಣಿಸಿಕೊಳ್ಳಲೂ ಕಷ್ಟವಾಗುತ್ತಿದೆ. ನನ್ನ ಹೀರೋನ ದಾಖಲೆ ಸರಿಗಟ್ಟಿದ್ದು ವಿಶೇಷವಾದ ಗಳಿಗೆ. ಬ್ಯಾಟಿಂಗ್ ವಿಚಾರಕ್ಕೆ ಬಂದರೆ ಅವರು ಪರಿಪೂರ್ಣ ಆಟಗಾರ. ನನಗೆ ಇದು ಭಾವುಕ ಕ್ಷಣ. ನಾನು ಯಾವ ಮಟ್ಟದಿಂದ ಇಲ್ಲಿಗೆ ತಲುಪಿದೆ ಎಂಬುದು ನನಗೆ ಗೊತ್ತು. ನಾನು ಅವರ ಆಟವನ್ನು ಟಿವಿಯಲ್ಲಿ ಎಂಜಾಯ್ ಮಾಡುತ್ತಿದ್ದ ಕ್ಷಣ ನೆನಪಿದೆ. ಇಂದು ಅವರಿಂದ ಮೆಚ್ಚುಗೆ ಪಡೆದಿದ್ದು ನಿಜಕ್ಕೂ ವಿಶೇಷ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments