Daily Horoscope

ಮೂರು ದಿನ ಮ್ಯಾಚ್ ಸುಸ್ತಾಗಲ್ವಾ? ಎಂದಿದ್ದಕ್ಕೆ ಕೊಹ್ಲಿ ಹೇಳಿದ್ದೇನು ನೋಡಿ!

Webdunia
ಮಂಗಳವಾರ, 12 ಸೆಪ್ಟಂಬರ್ 2023 (08:10 IST)
ಕೊಲೊಂಬೊ: ಏಷ್ಯಾ ಕಪ್ ನಲ್ಲಿ ಮಳೆಯಿಂದಾಗಿ ಟೀಂ ಇಂಡಿಯಾ ಮೂರು ದಿನ ಸತತವಾಗಿ ಏಕದಿನ ಪಂದ್ಯವಾಡಬೇಕಿದೆ. ಇಂತಹದ್ದೊಂದು ಸಂದರ್ಭ ವಿರಳವಾಗಿದೆ.

ಪಾಕ್ ವಿರುದ್ಧದ ಪಂದ್ಯದಲ್ಲಿ ಶತಕ ಗಳಿಸಿ ಪಂದ್ಯಶ್ರೇಷ್ಠರಾದ ವಿರಾಟ್ ಕೊಹ್ಲಿಗೆ ಮೂರು ದಿನ ಸತತವಾಗಿ ಪಂದ್ಯವಾಡುವುದು ಕಷ್ಟ ಎನಿಸುತ್ತಿದೆಯೇ ಎಂದು ಪ್ರಶ್ನೆ ಕೇಳಲಾಯಿತು.

ಇದಕ್ಕೆ ಉತ್ತರಿಸಿದ ಕೊಹ್ಲಿ ‘ನಾಳೆ ಮತ್ತೆ 3 ಗಂಟೆಗೆ ಪಂದ್ಯವಾಡಲು ಬರಬೇಕು ಎನ್ನುವುದು ನಿಜಕ್ಕೂ ಕಷ್ಟವೇ. ನನ್ನ ವೃತ್ತಿ ಜೀವನದ 15 ವರ್ಷಗಳಲ್ಲಿ ಈ ರೀತಿ ಅನುಭವ ಇದೇ ಮೊದಲು. ಆದರೆ ನಾವು ಸಾಕಷ್ಟು ಟೆಸ್ಟ್ ಕ್ರಿಕೆಟ್ ಆಡಿದ್ದೇವೆ. ಹೀಗಾಗಿ ಮರುದಿನವೇ ಮತ್ತೊಮ್ಮೆ ಮೈದಾನಕ್ಕಿಳಿಯುವುದು ನಮಗೆ ಅಭ್ಯಾಸವಾಗಿದೆ. 100 ಕ್ಕೂ ಹೆಚ್ಚು ಟೆಸ್ಟ್ ಆಡಿದ ಮೇಲೆ ಇದಕ್ಕೆ ಹೇಗೆ ಒಗ್ಗಿಕೊಳ್ಳಬೇಕೆಂದು ನನಗೆ ಗೊತ್ತಿದೆ. ನನಗೀಗ 35 ವರ್ಷವಾಗುತ್ತಿದೆ. ಬೇಗನೇ ನನ್ನ ದೇಹದ ಬಗ್ಗೆಯೂ ಎಚ್ಚರಿಕೆ ವಹಿಸಬೇಕು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments