Select Your Language

Notifications

webdunia
webdunia
webdunia
webdunia

ದ್ರಾವಿಡ್ ಕೋಚ್: ನನಗೆ ಯಾರೂ ಮಾಹಿತಿ ನೀಡಿಲ್ಲ ಎಂದ ವಿರಾಟ್ ಕೊಹ್ಲಿ

ದ್ರಾವಿಡ್ ಕೋಚ್: ನನಗೆ ಯಾರೂ ಮಾಹಿತಿ ನೀಡಿಲ್ಲ ಎಂದ ವಿರಾಟ್ ಕೊಹ್ಲಿ
ಮುಂಬೈ , ಭಾನುವಾರ, 17 ಅಕ್ಟೋಬರ್ 2021 (10:21 IST)
ಮುಂಬೈ: ಟೀಂ ಇಂಡಿಯಾದ ಮುಂದಿನ ಕೋಚ್ ಆಗಿ ರಾಹುಲ್ ದ್ರಾವಿಡ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ.


ದ್ರಾವಿಡ್ ಕೋಚ್ ಆಗುತ್ತಾರೆ ಎಂಬ ಸುದ್ದಿ ಹರಿದಾಡುತ್ತಿರುವ ಬಗ್ಗೆ ವಿರಾಟ್ ಕೊಹ್ಲಿಯನ್ನು ಮಾಧ‍್ಯಮಗಳು ಪ್ರಶ್ನಿಸಿದಾಗ ನನಗೆ ಈ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಾರೆ.

ನನಗೆ ಈ ಬಗ್ಗೆ ಏನೂ ಸ್ಪಷ್ಟವಾಗಿ ತಿಳಿದಿಲ್ಲ. ಯಾರ ಜೊತೆಯೂ ಈ ಬಗ್ಗೆ ಚರ್ಚಿಸಿಲ್ಲ ಎಂದು ಮಾಧ್ಯಮ ಸಂವಾದದ ವೇಳೆ ಕೊಹ್ಲಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಂದಿನ ವರ್ಷ ಭಾರತದಲ್ಲೇ ಐಪಿಎಲ್: ಗಂಗೂಲಿ