ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ವಿರಾಟ್ ಕೊಹ್ಲಿಗೇ ಕೊಕ್!

Webdunia
ಶನಿವಾರ, 1 ಸೆಪ್ಟಂಬರ್ 2018 (13:29 IST)
ಮುಂಬೈ: ಮುಂಬರುವ ಪ್ರತಿಷ್ಠಿತ ಏಷ್ಯಾ ಕಪ್ ಟೂರ್ನಿಗೆ ಟೀಂ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದ್ದು, ನಾಯಕ ವಿರಾಟ್ ಕೊಹ್ಲಿಗೇ ಕೊಕ್ ನೀಡಲಾಗಿದೆ.

ಸತತ ಕ್ರಿಕೆಟ್ ನಿಂದ ಬಳಲಿರುವ ಕೊಹ್ಲಿಗೆ ಈ ಪ್ರತಿಷ್ಠಿತ ಟೂರ್ನಿಗೇ ವಿಶ್ರಾಂತಿ ನೀಡಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.

ಶಿಖರ್ ಧವನ್ ಉಪನಾಯಕನಾಗಲಿದ್ದಾರೆ.  ಉಳಿದಂತೆ ಕೆಎಲ್ ರಾಹುಲ್, ಅಂಬುಟಿ ರಾಯುಡು, ಮನೀಶ್ ಪಾಂಡೆ, ಕೇದಾರ್ ಜಾದವ್, ಎಂಎಸ್ ಧೋನಿ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ,  ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಶ್ರಾದ್ಧೂಲ್ ಠಾಕೂರ್ ಮತ್ತು ಖಲೀಲ್ ಅಹಮ್ಮದ್ ಗೆ ಸ್ಥಾನ ನೀಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments