Webdunia - Bharat's app for daily news and videos

Install App

Virat Kohli: ಆರ್ ಸಿಬಿ ಫೈನಲ್ ಗೆ ಮೊದಲು ವಿರಾಟ್ ಕೊಹ್ಲಿಗೆ ಕೇಸ್ ಶಾಕ್

Krishnaveni K
ಸೋಮವಾರ, 2 ಜೂನ್ 2025 (10:51 IST)
ಬೆಂಗಳೂರು: ಆರ್ ಸಿಬಿಗೆ ಚೊಚ್ಚಲ ಕಪ್ ಗೆದ್ದುಕೊಡುವ ಭರವಸೆಯೊಂದಿಗೆ ನಾಳೆ ಕಣಕ್ಕಿಳಿಯಲಿರುವ ವಿರಾಟ್ ಕೊಹ್ಲಿಗೆ ಈಗ ಕೇಸ್ ಶಾಕ್ ಎದುರಾಗಿದೆ.

ವಿರಾಟ್ ಕೊಹ್ಲಿ ಕ್ರಿಕೆಟ್ ಹೊರತಾಗಿ ತಮ್ಮದೇ ರೆಸ್ಟೋರೆಂಟ್ ಉದ್ಯಮ ಹೊಂದಿದ್ದಾರೆ. ಅವರ ಒನ್ 8 ಕಮ್ಯೂಟ್ ರೆಸ್ಟೋರೆಂಟ್ ಶಾಖೆ ಬೆಂಗಳೂರಿನಲ್ಲೂ ಇದೆ. ಇದೀಗ ಆ ರೆಸ್ಟೋರೆಂಟ್ ವಿರುದ್ಧ ಕೇಸ್ ದಾಖಲಾಗಿದೆ.

ಬೆಂಗಳೂರಿನ ಕಸ್ತೂರ್ ಬಾ ರೋಡ್ ನಲ್ಲಿರುವ ಒನ್ 8 ಕಮ್ಯೂನ್ ರೆಸ್ಟೋರೆಂಟ್ ಆಂಡ್ ಬಾರ್ ಮ್ಯಾನೇಜರ್ ಮತ್ತು ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ರೆಸ್ಟೋರೆಂಟ್ ಮೇಲೆ ದಾಳಿ ಮಾಡಿದ ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಿದ್ದಾರೆ. ಈ ಮೊದಲು 2024 ರಲ್ಲೂ ಕೊಹ್ಲಿ ಒಡೆತನದ ರೆಸ್ಟೋರೆಂಟ್ ಅವಧಿ ಮೀರಿ ಓಪನ್ ಆಗಿದ್ದಕ್ಕೆ ಪೊಲೀಸರು ಕೇಸ್ ದಾಖಲಿಸಿದ್ದರು. ಇದೀಗ ಮತ್ತೆ ಕೊಹ್ಲಿ ಒಡೆತನದ ರೆಸ್ಟೋರೆಂಟ್ ಗೆ ತೊಂದರೆ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ಮುಂದಿನ ಸುದ್ದಿ
Show comments