100 ನೇ ಟೆಸ್ಟ್ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ: ಮನದಾಳ ಬಿಚ್ಚಿಟ್ಟ ರನ್ ಮೆಷಿನ್

Webdunia
ಗುರುವಾರ, 3 ಮಾರ್ಚ್ 2022 (16:48 IST)
ಮೊಹಾಲಿ: 100 ನೇ ಟೆಸ್ಟ್ ಪಂದ್ಯವಾಡುವುದು ಯಾವುದೇ ಆಟಗಾರನಿಗೂ ವಿಶೇಷ ಕ್ಷಣ. ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಈಗ ಅದೇ ಮೈಲಿಗಲ್ಲಿನ ಹೊಸ್ತಿಲಲ್ಲಿದ್ದಾರೆ.

ನಾಳೆಯಿಂದ ಆರಂಭವಾಗಲಿರುವ ಭಾರತ-ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಕೊಹ್ಲಿ ಪಾಲಿಗೆ 100 ನೇ ಟೆಸ್ಟ್ ಪಂದ್ಯ. ಈ ಮೈಲಿಗಲ್ಲಿನ ಪಂದ್ಯವಾಡುತ್ತಿರುವ ಕೊಹ್ಲಿಗೆ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡುಲ್ಕರ್, ವಿವಿಎಸ್ ಲಕ್ಷ್ಮಣ್ ಸೇರಿದಂತೆ ಬಹುತೇಕರು ಶುಭ ಹಾರೈಸಿದ್ದಾರೆ.

ಸ್ವತಃ ಕೊಹ್ಲಿ 100 ನೇ ಟೆಸ್ಟ್ ಆಡುತ್ತಿರುವ ಬಗ್ಗೆ ಮಾತನಾಡಿದ್ದಾರೆ. ‘100 ನೇ ಟೆಸ್ಟ್ ಆಡುತ್ತೇನೆಂದು ಎಂದೂ ಯೋಚಿಸಿರಲಿಲ್ಲ. ಟೆಸ್ಟ್ ಕ್ರಿಕೆಟ್ ಅತ್ಯಂತ ಆಸಕ್ತಿದಾಯಕವಾದದ್ದು. ಅದರ ರುಚಿ ನೋಡಿದವರಿಗೇ ಅದು ಇಷ್ಟವಾಗುತ್ತದೆ. ಪ್ರಥಮ ದರ್ಜೆ ಕ್ರಿಕೆಟ್ ನಲ್ಲೇ ದೊಡ್ಡ ದೊಡ್ಡ ಇನಿಂಗ್ಸ್ ಆಡಿ ಬಂದಿದ್ದೆ. ಹೀಗಾಗಿ ಕ್ರೀಸ್ ನಲ್ಲಿ ಹೆಚ್ಚು ಹೊತ್ತು ಇರಬೇಕು ಎಂಬುದು ನನ್ನ ಪಾಲಿಸಿಯಾಗಿತ್ತು. ನಾನು 100 ನೇ ಟೆಸ್ಟ್ ಆಡುತ್ತಿರುವುದು ನನ್ನ ಕೋಚ್, ಕುಟುಂಬದವರಿಗೆ ಖುಷಿ ನೀಡಿದೆ. ಇದು ದೇವರ ಕೃಪೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಮುಂದಿನ ಸುದ್ದಿ
Show comments