Daily Horoscope
✕

ಮತ್ತೆ ಅಭ್ಯಾಸಕ್ಕೆ ಮರಳಿರುವ ವಿರಾಟ್ ಕೊಹ್ಲಿಗೆ ಸಾಥ್ ಕೊಟ್ಟವರು ಯಾರು ಗೊತ್ತೇ?!

Webdunia
ಮಂಗಳವಾರ, 23 ನವೆಂಬರ್ 2021 (12:31 IST)
ಮುಂಬೈ: ಟಿ20 ವಿಶ್ವಕಪ್ ಬಳಿಕ ಕೆಲವು ದಿನಗಳ ವಿಶ್ರಾಂತಿ ಪಡೆದಿರುವ ಟೀಂ ಇಂಡಿಯಾ ನಾಯಕ  ವಿರಾಟ್ ಕೊಹ್ಲಿ ಈಗ ಮತ್ತೆ ಅಭ್ಯಾಸಕ್ಕೆ ಮರಳಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ವೇಳೆಗೆ ಅವರು ತಂಡ ಕೂಡಿಕೊಳ್ಳುವ ನಿರೀಕ್ಷೆಯಿದೆ. ಹೀಗಾಗಿ ಈಗಾಗಲೇ ಅವರು ಅಭ್ಯಾಸಕ್ಕೆ ಮರಳಿದ್ದಾರೆ.

ತಮ್ಮ ಅಭ್ಯಾಸದ ನಡುವೆ ತೆಗೆದ ವಿಶೇಷ ಫೋಟೋವೊಂದನ್ನು ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಈ ಫೋಟೋದಲ್ಲಿ ಕೊಹ್ಲಿ ವಿಶ್ರಾಂತಿ ವೇಳೆ ಬೆಕ್ಕೊಂದರ ಜೊತೆ ಆಡುವ ಕ್ಷಣವನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ತಮಗೆ ರಿಲ್ಯಾಕ್ಸ್ ಆಗಲು ಒಳ್ಳೆ ಸಂಗಾತಿ ಸಿಕ್ಕಿದೆ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments