ಬೀಚ್ ನಲ್ಲಿ ಕಿಂಗ್ ಕೊಹ್ಲಿ ಅರೆನಗ್ನ ಪೋಸ್: ಹಾಟ್ ಎಂದ ಫ್ಯಾನ್ಸ್

Webdunia
ಸೋಮವಾರ, 13 ಜೂನ್ 2022 (08:30 IST)
ಮುಂಬೈ: ಕ್ರಿಕೆಟ್ ನಿಂದ ಬಿಡುವು ಪಡೆದು ಸದ್ಯಕ್ಕೆ ಮಾಲ್ಡೀವ್ಸ್ ನಲ್ಲಿ ರಜಾ ಮಜಾ ಮಾಡುತ್ತಿರುವ ವಿರಾಟ್ ಕೊಹ್ಲಿ ಬೀಚ್ ನಲ್ಲಿ ತೆಗೆದ ಫೋಟೋವೊಂದನ್ನು ಪ್ರಕಟಿಸಿದ್ದಾರೆ.

ಈ ಫೋಟೋದಲ್ಲಿ ಕೊಹ್ಲಿ ಶರ್ಟ್ ಲೆಸ್ ಆಗಿ ಅರೆನಗ್ನ ರೀತಿಯಲ್ಲಿ ಪೋಸ್ ಕೊಟ್ಟಿದ್ದಾರೆ. ಕೊಹ್ಲಿಯ ಈ ಪೋಸ್ ನೋಡಿ ನೆಟ್ಟಿಗರು ಹಾಟ್ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ಸತತ ಕ್ರಿಕೆಟ್ ನಿಂದ ಬಳಲಿರುವ ಕೊಹ್ಲಿ ಇಂಗ್ಲೆಂಡ್ ಸರಣಿಗೆ ಮೊದಲು ಪತ್ನಿ ಅನುಷ್ಕಾ, ಮಗಳು ವಮಿಕಾ ಜೊತೆ ಫುಲ್ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇವನ್ಯಾರು ಗುರೂ ನಾಯಿಗೆ ಹೊಡೆದಂಗೆ ಹೊಡೆದ್ರು.. ಇಂಗ್ಲೆಂಡ್ ಗೆಲ್ಲಿಸಿದ ರವಿ ಬಿಷ್ಣೋಯ್ ಫುಲ್ ಟ್ರೋಲ್ Video

IND vs ENG: ವೈಭವ್ ಸೂರ್ಯವಂಶಿ ಆಡ್ತಾರೆ ಎಂದು ಶ್ರೇಯಸ್ ಹೇಳಿದ ತಕ್ಷಣ ಅಭಿಮಾನಿಗಳ ಪ್ರತಿಕ್ರಿಯೆ ಹೇಗಿತ್ತು ನೋಡಿ Video

ತಂಡಕ್ಕೆ ಆಯ್ಕೆ ಮಾಡಿದ್ಯಾಕೆ.. ನೆಟ್ಸ್ ನಲ್ಲೂ ವೈಭವ್ ಸೂರ್ಯವಂಶಿಗೆ ಇದೆಂಥಾ ಅವಸ್ಥೆ Video

ಅವಕಾಶ ಸಿಗ್ತಿಲ್ಲ... ಏಕಾಂಗಿಯಾಗಿ ನಿಂತಿದ್ದ ವೈಭವ್ ಸೂರ್ಯವಂಶಿ ನೋಡಿ ಸಂಜು ಸ್ಯಾಮ್ಸನ್ ಮಾಡಿದ್ದೇನು ನೋಡಿ Video

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ಮುಂದಿನ ಸುದ್ದಿ
Show comments