Webdunia - Bharat's app for daily news and videos

Install App

ತಾನೆಂಥಾ ತಿಂಡಿಪೋತನಾಗಿದ್ದೆ ಎಂದು ಸಾಕ್ಷಿ ಸಮೇತ ತೋರಿಸಿದ ಕೊಹ್ಲಿ

Webdunia
ಭಾನುವಾರ, 11 ಸೆಪ್ಟಂಬರ್ 2022 (09:00 IST)
ಮುಂಬೈ: ಟೀಂ ಇಂಡಿಯಾದ ಫಿಟ್ಟೆಸ್ಟ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಬಾಲ್ಯದಲ್ಲಿ ಎಂಥಾ ತಿಂಡಿಪೋತ ಎನ್ನುವುದನ್ನು ಅವರೇ ಅನೇಕ ಬಾರಿ ಹೇಳಿಕೊಂಡಿದ್ದರು. ಈಗ ಅದನ್ನು ಸಾಕ್ಷಿ ಸಮೇತ ತೋರಿಸಿದ್ದಾರೆ.

ಪುಟಾಣಿ ಕೊಹ್ಲಿ ತಟ್ಟೆ ತುಂಬಾ ಭರ್ಜರಿ ಭೋಜನವಿಟ್ಟುಕೊಂಡು ಸವಿಯುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿರುವ ಕೊಹ್ಲಿ ತಾನೆಂಥಾ ತಿಂಡಿಪೋತನಾಗಿದ್ದೆ ಎಂದು ತೋರಿಸಿಕೊಟ್ಟಿದ್ದಾರೆ.

ಜೊತೆಗೆ ‘ತಿನ್ನು, ಕುಡಿ, ಮಜಾ ಮಾಡಿ. ಹೃದಯದಲ್ಲಿ ಯಾವುದೇ ಬೇಸರ ಇಟ್ಟುಕೊಳ್ಳಬೇಡಿ’ ಎಂದು ಕೊಹ್ಲಿ ತಮಾಷೆಯಾಗಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments