Webdunia - Bharat's app for daily news and videos

Install App

ನೋಡಿದ್ದೆಲ್ಲಾ ಸತ್ಯವಲ್ಲ: ಗಂಭೀರ್ ಜೊತೆ ಘರ್ಷಣೆ ಬಳಿಕ ಕೊಹ್ಲಿ ಪ್ರತಿಕ್ರಿಯೆ

Webdunia
ಮಂಗಳವಾರ, 2 ಮೇ 2023 (14:14 IST)
ಲಕ್ನೋ: ನಿನ್ನೆ ಲಕ್ನೋ ಸೂಪರ್ ಜೈಂಟ್ಸ್ ಮೆಂಟರ್ ಗೌತಮ್ ಗಂಭೀರ್ ಜೊತೆಗೆ ನಡೆದಿದ್ದ ಆನ್ ಫೀಲ್ಡ್ ಘರ್ಷಣೆ ಬಗ್ಗೆ ಆರ್ ಸಿಬಿ ಆಟಗಾರ ವಿರಾಟ್ ಕೊಹ್ಲಿ ಪರೋಕ್ಷವಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಗಂಭೀರ್ ಮತ್ತು ಕೊಹ್ಲಿ ನಡುವೆ ಮಾತಿನ ಚಕಮಕಿ ಈಗ ವೈರಲ್ ಆಗಿದೆ. ಇಬ್ಬರಿಗೂ ಬಿಸಿಸಿಐ ದಂಡ ವಿಧಿಸುವ ಮೂಲಕ ಶಿಕ್ಷೆಯನ್ನೂ ನೀಡಿದೆ.

ಇದೀಗ ಕೊಹ್ಲಿ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ‘ನಾವು ಕೇಳುವುದೆಲ್ಲವೂ ಸತ್ಯವಲ್ಲ, ಅಭಿಪ್ರಾಯವಷ್ಟೇ. ನಾವು ನೋಡುವುದೆಲ್ಲವೂ ನಿಜವಲ್ಲ, ದೃಷ್ಟಿಕೋನವಷ್ಟೇ’ ಎಂಬ ಸಾಲುಗಳನ್ನು ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments