Webdunia - Bharat's app for daily news and videos

Install App

ರೋಹಿತ್ ಬಳಗದ ಗೆಲುವಿನ ಬಗ್ಗೆ ವಿರಾಟ್ ಕೊಹ್ಲಿ ಹೇಳಿದ್ದೇನು?

Webdunia
ಸೋಮವಾರ, 19 ಮಾರ್ಚ್ 2018 (10:53 IST)
ಕೊಲೊಂಬೊ: ರನ್ ಮೆಷಿನ್ ವಿರಾಟ್ ಕೊಹ್ಲಿ ಇಲ್ಲದೆಯೂ ಟೀಂ ಇಂಡಿಯಾ ಗೆಲುವು ಕಂಡಿದೆ. ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ರೋಹಿತ್ ಶರ್ಮಾ ನೇತೃತ್ವದಲ್ಲಿ ತ್ರಿಕೋನ ಟಿ20 ಸರಣಿ ಗೆದ್ದು ಬೀಗಿದೆ.

ಈ ಗೆಲುವಿಗೆ ರೋಹಿತ್ ಬಳಗಕ್ಕೆ ಕ್ರಿಕೆಟ್ ದಿಗ್ಗಜರೆಲ್ಲರೂ ಶುಭ ಹಾರೈಸಿದ್ದಾರೆ. ಇಡೀ ಲೋಕವೇ ಟೀಂ ಇಂಡಿಯಾ ಕೊಂಡಾಡುತ್ತಿರುವಾಗ ಖಾಯಂ ನಾಯಕ ವಿರಾಟ್ ಕೊಹ್ಲಿ ಒಂದೂ ಮಾತು ಹೇಳದಿದ್ದರೆ ಹೇಗೆ?

ಕೊಹ್ಲಿ ಕೂಡಾ ಟೀಂ ಇಂಡಿಯಾ ಗೆಲುವು ನೋಡಿ ಖುಷಿ ಪಟ್ಟಿದ್ದು, ಟ್ವಿಟರ್ ನಲ್ಲಿ ಕೊಂಡಾಡಿದ್ದಾರೆ.  ‘ಕಳೆದ ರಾತ್ರಿ ಅದೆಂಥಾ ಅದ್ಭುತ ಪಂದ್ಯವಾಗಿತ್ತು. ಇದು ಸಂಪೂರ್ಣ ಸಾಂಘಿಕ ಆಟ. ವೆಲ್ ಡನ್ ಡಿಕೆ!’ ಎಂದು ಕೊಹ್ಲಿ ಖುಷಿ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಟೆಸ್ಟ್‌ ಆರಂಭಕ್ಕೂ ಮುನ್ನಾ ಆಟಗಾರರು ಕಪ್ಪು ಪಟ್ಟಿ ಧರಿಸಿದ್ದೇಕೆ

ದಯವಿಟ್ಟು ಎಲ್ಲ ಟೆಸ್ಟ್‌ಗಳನ್ನು ಆಡಿ: ಬೂಮ್ರಾಗೆ ಪತ್ನಿಯಲ್ಲೇ ಸಂದೇಶ ಕಳುಹಿಸಿದ ಗವಾಸ್ಕಾರ್‌, ಪೂಜಾರ

ಅದ್ಭುತ ಪ್ರದರ್ಶನ ನೀಡಿಯೂ ಕೆಎಲ್ ರಾಹುಲ್ ಗೆ ತಂಡದಲ್ಲಿ ಇಂಥಾ ಸ್ಥಾನವೇ

ಪೆವಿಲಿಯನ್ ನಲ್ಲಿ ಕೂತು ಯಾರೂ ಮಾಡದ ಕೆಲಸವೊಂದನ್ನು ಮಾಡ್ತಾರೆ ಸಾಯಿ ಸುದರ್ಶನ್

ಫ್ಲಿಪ್ ಮಾಡೋ ಎಂದ ಸುನಿಲ್ ಗವಾಸ್ಕರ್: ರಿಷಭ್ ಪಂತ್ ಉತ್ತರ ಏನಿತ್ತು ವಿಡಿಯೋ ನೋಡಿ

ಮುಂದಿನ ಸುದ್ದಿ
Show comments