100 ನೇ ಟೆಸ್ಟ್ ಗೆ ತಯಾರಾಗಲು ಬ್ರೇಕ್ ಪಡೆದ ವಿರಾಟ್ ಕೊಹ್ಲಿ

Webdunia
ಭಾನುವಾರ, 20 ಫೆಬ್ರವರಿ 2022 (08:50 IST)
ಮುಂಬೈ: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿಗೆ ಬೆಂಗಳೂರಿನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಸ್ಮರಣೀಯವಾಗಿದೆ.

ಇದು ಕೊಹ್ಲಿ ಪಾಲಿಗೆ 100 ನೇ ಟೆಸ್ಟ್ ಎಂಬುದು ವಿಶೇಷ. ಅಲ್ಲದೆ, ಈ ಪಂದ್ಯ ಹಗಲು ರಾತ್ರಿಯಾಗಿ ನಡೆಯಲಿದೆ. ಇನ್ನೊಂದು ವಿಶೇಷವೆಂದರೆ ಆರ್ ಸಿಬಿ ಆಟಗಾರನಾಗಿರುವುದರಿಂದ ಕೊಹ್ಲಿಗೆ ಬೆಂಗಳೂರು ಎರಡನೇ ತವರಿದ್ದಂತೆ. ಇಲ್ಲಿ ಕೊಹ್ಲಿ ಅಭಿಮಾನಿಗಳೂ ಸಾಕಷ್ಟು ಸಂಖ್ಯೆಯಲ್ಲಿರುತ್ತಾರೆ.

ಹೀಗಾಗಿ ಈ ಟೆಸ್ಟ್ ಪಂದ್ಯಕ್ಕೆ ಪೂರ್ವ ಸಿದ್ಧತೆ ಮಾಡಲು ಕೊಹ್ಲಿ ವಿಂಡೀಸ್ ವಿರುದ್ಧ ಇಂದಿನ ಟಿ20 ಸರಣಿಯಿಂದ ಹೊರಗುಳಿದಿದ್ದು ತವರಿಗೆ ಮರಳಿದ್ದಾರೆ. 100 ನೇ ಟೆಸ್ಟ್ ನಲ್ಲಿ ಶತಕ ಗಳಿಸುವುದು ಪ್ರತಿಯೊಬ್ಬ ಆಟಗಾರನ ಕನಸಾಗಿರುತ್ತದೆ. ಅದನ್ನು ನನಸು ಮಾಡಲು ಕೊಹ್ಲಿ ಪ್ರಯತ್ನ ಪಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WPL 2026: ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಜೈಂಟ್ಸ್ ವಿರುದ್ಧ ಫೀಲ್ಡಿಂಗ್ ಆಯ್ಕೆ

ಸಂಜು ಸ್ಯಾಮ್ಸನ್ ಈ ಕಾರಣಕ್ಕಾದರೂ ಮತ್ತೆ ಫಾರ್ಮ್ ಗೆ ಬರಬೇಕು

WPL 2026: ಸತತ ಸೋಲಿನ ಬಳಿಕ ಆರ್ ಸಿಬಿ ನೇರವಾಗಿ ಫೈನಲ್ ಗೇರಲು ಏನು ಮಾಡಬೇಕು

WPL 2026: ರಿಚಾ ಘೋಷ್ ಹೋರಾಟ, ಆರ್ ಸಿಬಿಗೆ ಸೋಲು: ಇದು ಶುಭಸೂಚನೆ ಎಂದ್ರು ಫ್ಯಾನ್ಸ್, ಕಾರಣ ಇಲ್ಲಿದೆ

RCB vs MI: ಆರ್‌ಸಿಬಿ ವಿರುದ್ಧ ಮುಂಬೈ ವನಿತೆಯರಿಗೆ ಜಯ, ಅಂಕಪಟ್ಟಿಯಲ್ಲಿ ಎಷ್ಟನೇ ಸ್ಥಾನ ಗೊತ್ತಾ

ಮುಂದಿನ ಸುದ್ದಿ
Show comments