ರೋಹಿತ್ ಶರ್ಮಾ ಸೆಂಚುರಿಗೆ ವಿರಾಟ್ ಕೊಹ್ಲಿ ಪಂಚಿಂಗ್ ಸೆಲೆಬ್ರೇಷನ್

Webdunia
ಭಾನುವಾರ, 5 ಸೆಪ್ಟಂಬರ್ 2021 (09:23 IST)
ಲಂಡನ್: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಅಮೋಘ ಶತಕ ಸಿಡಿಸಿದ ರೋಹಿತ್ ಶರ್ಮಾಗೆ ವಿರಾಟ್ ಕೊಹ್ಲಿ ಅಭಿನಂದಿಸಿದ್ದಾರೆ.


ರೋಹಿತ್ ಶತಕ ಸಿಡಿಸಿ ಬ್ಯಾಟ್ ಮೇಲೆತ್ತಿದಾಗ ಪೆವಿಲಿಯನ್ ನಲ್ಲಿ ಕೂತಿದ್ದ ಕೊಹ್ಲಿ ಎದ್ದು ನಿಂತು ಪಂಚ್ ಮಾಡಿ ಸೆಲೆಬ್ರೇಷನ್ ಮಾಡಿದ್ದಾರೆ.

ರೋಹಿತ್-ಕೊಹ್ಲಿ ನಡುವೆ ಶೀತಲ ಸಮರವಿದೆ ಎಂದು ಆಗಾಗ ರೂಮರ್ ಗಳು ಹರಡುತ್ತಿರುತ್ತಿವೆ. ಆದರೆ ಅಗತ್ಯ ಸಂದರ್ಭದಲ್ಲಿ ತಂಡಕ್ಕೆ ಶತಕ ಸಿಡಿಸಿ ಆಧಾರವಾದ ರೋಹಿತ್ ಗೆ ಕೊಹ್ಲಿ ಅಭಿನಂದಿಸುವುದನ್ನು ಮಾತ್ರ ಮರೆಯಲಿಲ್ಲ. ಕೊಹ್ಲಿಯ ಈ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಬಗ್ಗೆ ಬಂದ ರೂಮರ್ ಗಳಿಗೆ ಮುಂಬೈ ಇಂಡಿಯನ್ಸ್ ಮಹತ್ವದ ಹೇಳಿಕೆ

INDW vs AUSW: ಪಂದ್ಯಾಟದ ವೇಳೇ ಯಾಕೆ ಕಪ್ಪು ಪಟ್ಟಿ ಕಟ್ಟಿದ ಆಟಗಾರ್ತಿಯರು

INDW vs AUSW: ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತ ವನಿತೆಯರಿಗೆ ಸಂಕಷ್ಟ

ಕೋಮಾದಿಂದ ಚೇತರಿಸಿಕೊಂಡ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಅಭಿಮಾನಿಗಳಿಗೆ ಮೊದಲ ಸಂದೇಶ

ಕೆಎಲ್ ರಾಹುಲ್ ಸು ಫ್ರಮ್ ಸೊ ಮೂವಿ ನೋಡಿದ್ದಾರೆ, ಆದ್ರೆ ಗರುಡ ಗಮನ ಸಿನಿಮಾ ಗೊತ್ತೇ ಇಲ್ವಂತೆ

ಮುಂದಿನ ಸುದ್ದಿ
Show comments