ಜಸ್ಪ್ರೀತ್ ಬುಮ್ರಾ ಬೌಲಿಂಗ್ ಮಾಡೋದು ಹೇಗೆ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ನಡುವೆ ಸ್ಪರ್ಧೆ (ವಿಡಿಯೋ)

Krishnaveni K
ಶುಕ್ರವಾರ, 27 ಸೆಪ್ಟಂಬರ್ 2024 (13:00 IST)
Photo Credit: X
ಕಾನ್ಪುರ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನ ಭೋಜನ ವಿರಾಮದ ವೇಳೆಗೆ ಬಾಂಗ್ಲಾ 2 ವಿಕೆಟ್ ನಷ್ಟಕ್ಕೆ 74 ರನ್ ಗಳಿಸಿದೆ. ಮೈದಾನದಲ್ಲಿ ಕೊಹ್ಲಿ-ಜಡೇಜಾ ನಡುವೆ ಬುಮ್ರಾ ಬೌಲಿಂಗ್ ಆಕ್ಷನ್ ಬಗ್ಗೆ ನಡೆದ ಮಿಮಿಕ್ರಿ ಎಲ್ಲರ ಮುಖದಲ್ಲಿ ನಗು ಮೂಡಿಸಿದೆ.

ದಿನದಾಟದ ಆರಂಭಕ್ಕೆ ಮುನ್ನ ಎಲ್ಲಾ ಆಟಗಾರರೂ ಸಮವಸ್ತ್ರದಲ್ಲಿ ಮೈದಾನದಲ್ಲಿರುವಾಗ ವಿರಾಟ್ ಕೊಹ್ಲಿ ಮತ್ತು ಜಡೇಜಾ ಪ್ರೇಕ್ಷಕರಿಗೆ ಮನರಂಜನೆ ಒದಗಿಸಿದರು. ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ವಿಶಿಷ್ಟವಾಗಿದೆ. ಕೊಹ್ಲಿ ಆಗಾಗ ಬುಮ್ರಾ ಬೌಲಿಂಗ್ ಶೈಲಿಯನ್ನು ಮಿಮಿಕ್ ಮಾಡುತ್ತಾರೆ.

ಇಂದೂ ಕೊಹ್ಲಿ ಜೊತೆಗೆ ಜಡೇಜಾ ಕೂಡಾ ಸೇರಿಕೊಂಡು ಮೈದಾನದಲ್ಲಿ ಬುಮ್ರಾ ಬೌಲಿಂಗ್ ಆಕ್ಷನ್ ಮಿಮಿಕ್ರಿ ಮಾಡಿದರು. ಮೊದಲು ಕೊಹ್ಲಿ ನಂತರ ಜಡೇಜಾ ಹಾಗಲ್ಲ ಹೀಗೆ ಎನ್ನುತ್ತಾ ಬುಮ್ರಾ ಎದುರಿಗೇ ಬೌಲಿಂಗ್ ಶೈಲಿಯನ್ನು ಅನುಕರಿಸಿ ಕಾಲೆಳೆಯುತ್ತಿದ್ದರು. ಪಕ್ಕದಲ್ಲಿದ್ದ ಸಹಾಯ ಸಿಬ್ಬಂದಿಗಳಿಗೂ ನಗುವೋ ನಗು.

ಆದರೆ ಇಬ್ಬರೂ ತನ್ನ ಕಾಲೆಳೆಯುತ್ತಿರುವುದರಿಂದ ಬುಮ್ರಾ ಕೂಡಾ ಕೌಂಟರ್ ಕೊಟ್ಟರು. ಕೊಹ್ಲಿ ನಿಲ್ಲುವ ಭಂಗಿಯನ್ನು ಮಾಡಿ ತೋರಿಸಿದರು. ಈ ಫನ್ನಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಜೀವ ಭಯಕ್ಕೆ ಪಾಕಿಸ್ತಾನದಿಂದ ವಾಪಸ್ ಆಗ್ತೀವಿ ಎಂದ ಶ್ರೀಲಂಕಾ ಕ್ರಿಕೆಟಿಗರು: ಬರಬೇಡಿ ಅಂತಿದೆ ಕ್ರಿಕೆಟ್ ಬೋರ್ಡ್

ಮೊದಲ ಮದುವೆಯ ವರ್ಷದೊಳಗೆ ಎರಡನೇ ಮದುವೆಯಾದ ಅಫ್ಘಾನ್ ಕ್ರಿಕೆಟರ್ ರಶೀದ್ ಖಾನ್‌

ಮುಂದಿನ ಸುದ್ದಿ
Show comments