ಹೋಟೆಲ್ ಗೆ ಮರಳಿದ ವಿರಾಟ್ ಕೊಹ್ಲಿಗೆ ಅಚ್ಚರಿ ಕಾದಿತ್ತು!

Webdunia
ಶನಿವಾರ, 1 ಸೆಪ್ಟಂಬರ್ 2018 (10:25 IST)
ಸೌಥಾಂಪ್ಟನ್: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 6000 ರನ್ ಪೂರೈಸಿ ದಾಖಲೆ ಮಾಡಿದ ವಿರಾಟ್ ಕೊಹ್ಲಿಗೆ ಹೋಟೆಲ್ ಸಿಬ್ಬಂದಿ ಸರ್ಪ್ರೈಜ್ ನೀಡಿದ್ದಾರೆ.

ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತದ ಪರ ಅತೀ ವೇಗವಾಗಿ 6000 ರನ್ ಪೂರೈಸಿದ ಎರಡನೇ ಬ್ಯಾಟ್ಸ್ ಮನ್ ಎಂಬ ದಾಖಲೆಯನ್ನು ಕೊಹ್ಲಿ ಮಾಡಿದ್ದರು. ಆ ದಿನದ ಪಂದ್ಯ ಮುಗಿಸಿ ಹೋಟೆಲ್ ಗೆ ಮರಳಿದ ಕೊಹ್ಲಿಗೆ ಹೋಟೆಲ್ ಸಿಬ್ಬಂದಿ ಗಿಫ್ಟ್ ನೀಡಿದ್ದಾರೆ.

ಕೊಹ್ಲಿ ಕೊಠಡಿಯಲ್ಲಿ ಒಂದು ಸುಂದರ ಪ್ಲೇಟ್ ಮೇಲೆ 6000 ಎಂದು ಬರೆದು ಚೆರ್ರಿ, ಪೇಸ್ಟ್ರಿ ಇಟ್ಟು ಸುಂದರವಾಗಿ ಡಿಸೈನ್ ಮಾಡಿ ಸ್ವಾಗತಿಸಲಾಯಿತು. ಹೋಟೆಲ್ ಸಿಬ್ಬಂದಿಯ ಉಪಚಾರಕ್ಕೆ ಮನಸೋತ ಕೊಹ್ಲಿ ಟ್ವಿಟರ್ ನಲ್ಲಿ ಧನ್ಯವಾದ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments