ವಿರಾಟ್ ಕೊಹ್ಲಿಗೆ ವರ್ಷದ ಕ್ರಿಕೆಟಿಗ ಪ್ರಶಸ್ತಿ! ಆದರೆ ಸ್ವೀಕರಿಸಿದ್ದು ಯಾರು ಗೊತ್ತಾ?!

Webdunia
ಮಂಗಳವಾರ, 29 ಮೇ 2018 (09:06 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಸಿಯೆಟ್ ರ್ಯಾಂಕಿಂಗ್ ವರ್ಷದ ಕ್ರಿಕೆಟಿಗ ಪ್ರಶಸ್ತಿ ಲಭಿಸಿದೆ. ಆದರೆ ಸ್ವೀಕರಿಸಲು ಮಾತ್ರ ಕೊಹ್ಲಿ ಸಮಾರಂಭದಲ್ಲಿ ಇರಲಿಲ್ಲ.

ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಕ್ರಿಕೆಟಿಗ ರೋಹಿತ್ ಶರ್ಮಾ ಪ್ರಶಸ್ತಿ ಸ್ವೀಕರಿಸಿದರು. ಟೀಂ ಇಂಡಿಯಾದ ಇನ್ನೊಬ್ಬ ಕ್ರಿಕೆಟಿಗ ಶಿಖರ್ ಧವನ್ ಗೆ ವರ್ಷದ ಅಂತಾರಾಷ್ಟ್ರೀಯ ಬ್ಯಾಟ್ಸ್ ಮನ್ ಅವಾರ್ಡ್ ನೀಡಿ ಗೌರವಿಸಲಾಯಿತು.

ನ್ಯೂಜಿಲೆಂಡ್ ನ ಟ್ರೆಂಟ್ ಬೌಲ್ಟ್ ವರ್ಷದ ಬೌಲರ್, ಅಫ್ಘಾನಿಸ್ತಾದ ರಶೀದ್ ಖಾನ್ ವರ್ಷದ ಟಿ20 ಬೌಲರ್ ಪ್ರಶಸ್ತಿಗೆ ಭಾಜನರಾದರು. ಕರ್ನಾಟಕದ ಮಯಾಂಕ್ ಅಗರ್ವಾಲ್ ಗೆ ಅತ್ಯುತ್ತಮ ದೇಶೀಯ ಕ್ರಿಕೆಟಿಗ ಪ್ರಶಸ್ತಿ ಲಭಿಸಿದೆ. ಮುಂಬೈನಲ್ಲಿ ಈ ಸಮಾರಂಭ ನಡೆದಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿಯಲ್ಲಿ ಆಗಿದೆ ಈ ಒಂದು ಬದಲಾವಣೆ

ಮೊಹಮ್ಮದ್ ಶಮಿ ಎಲ್ಲಿ; ಅಜಿತ್ ಅಗರ್ಕರ್ ವಿರುದ್ಧ ಮುಗಿಬಿದ್ದ ಮಾಜಿ ಆಟಗಾರರು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ಮುಂದಿನ ಸುದ್ದಿ
Show comments