ಐಪಿಎಲ್ 2023: ಸೆಂಚೂರಿಯನ್ ವಿರಾಟ್ ಕೊಹ್ಲಿ ಮಾಡಿದ ದಾಖಲೆಗಳ ಪಟ್ಟಿ

Webdunia
ಶುಕ್ರವಾರ, 19 ಮೇ 2023 (07:51 IST)
ಹೈದರಾಬಾದ್: ಐಪಿಎಲ್ 2023 ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಶತಕ ಸಿಡಿಸಿದ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದು ಐಪಿಎಲ್ ನಲ್ಲಿ ಕೊಹ್ಲಿಯ 6 ನೇ ಶತಕವಾಗಿತ್ತು. ಈ ಮೂಲಕ ಐಪಿಎಲ್ ನಲ್ಲಿ ಅತ್ಯಧಿಕ ಶತಕ ದಾಖಲಿಸಿದ ಕ್ರಿಸ್ ಗೇಲ್ ಜೊತೆ ಅಗ್ರಸ್ಥಾನಕ್ಕೇರಿದರು. ಗೇಲ್ ಕೂಡಾ 6 ಶತಕ ಸಿಡಿಸಿದ್ದರು.

ಐಪಿಎಲ್ ನಲ್ಲಿ 7500 ರನ್ ಪೂರೈಸಿದ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇನ್ನು ಫಾ ಡು ಪ್ಲೆಸಿಸ್ ಜೊತೆ ಒಂದೇ ಸೀಸನ್ ಲ್ಲಿ ಅತ್ಯಧಿಕ ಅರ್ಧಶತಕದ ಜೊತೆಯಾಟವಾಡಿದ ದಾಖಲೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments