Webdunia - Bharat's app for daily news and videos

Install App

ಐಸಿಸಿ ವಿಶ್ವಕಪ್ ಪಂದ್ಯಾವಳಿಯಲ್ಲಿ ವಿರಾಟ್ ಕೊಹ್ಲಿ ರನ್, ದಾಖಲೆ

Webdunia
ಮಂಗಳವಾರ, 10 ಅಕ್ಟೋಬರ್ 2023 (08:50 IST)
ಮುಂಬೈ: ಐಸಿಸಿ ಏಕದಿನ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಸ್ಟಾರ್ ಬ್ಯಾಟಿಗ ವಿರಾಟ್ ಕೊಹ್ಲಿ ಎಷ್ಟು ರನ್ ಗಳಿಸಿದ್ದಾರೆ, ಏನು ದಾಖಲೆ ಮಾಡಿದ್ದಾರೆ ನೋಡೋಣ.

ಇದುವರೆಗೆ 15 ವರ್ಷದ ವೃತ್ತಿ ಜೀವನದಲ್ಲಿ ಕೊಹ್ಲಿ ವಿಶ್ವಕಪ್ ನಲ್ಲಿ ಒಟ್ಟು 26  ಪಂದ್ಯಗಳನ್ನು ಆಡಿದ್ದಾರೆ. ಒಟ್ಟು 1030 ರನ್ ಗಳನ್ನು ಕೊಹ್ಲಿ ಕಲೆ ಹಾಕಿದ್ದಾರೆ. ಒಟ್ಟು 4 ಬಾರಿ ಅಜೇಯರಾಗುಳಿದಿದ್ದರು.

ವಿಶ್ವಕಪ್ ಗಳಲ್ಲಿ ಕಿಂಗ್ ಕೊಹ್ಲಿ ಒಟ್ಟು 2 ಶತಕ ಸಿಡಿಸಿದ್ದು 107 ಅವರ ಗರಿಷ್ಠ ರನ್ ದಾಖಲೆಯಾಗಿದೆ. ಒಟ್ಟು 7 ಅರ್ಧಶತಕ ಸಿಡಿಸಿದ್ದಾರೆ. ಮೊದಲ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದ ಕೊಹ್ಲಿ ಸಚಿನ್ ತೆಂಡುಲ್ಕರ್ ಅವರ ವಿಶ್ವಕಪ್ ನಲ್ಲಿ ಗರಿಷ್ಠ ರನ್‍ ಗಳಿಕೆ ದಾಖಲೆಯನ್ನು ಹಿಂದಿಕ್ಕಿದ್ದರು. ಇದೀಗ ಅವರು 2785 ರನ್ ಗಳಿಸಿದ್ದಾರೆ. ಈ ವಿಶ್ವಕಪ್ ನಲ್ಲಿ ಮತ್ತಷ್ಟು ದಾಖಲೆಗಳಾಗುವುದು ಗ್ಯಾರಂಟಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments