Webdunia - Bharat's app for daily news and videos

Install App

ಲಾರ್ಡ್ಸ್ ಟೆಸ್ಟ್ ಗೆಲುವಿನ ಮೂಲಕ ಕ್ಯಾಪ್ಟನ್ ಕೊಹ್ಲಿ ಮಾಡಿದ ದಾಖಲೆಗಳು

Webdunia
ಮಂಗಳವಾರ, 17 ಆಗಸ್ಟ್ 2021 (09:28 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಮತ್ತೊಂದು ಗರಿಮೆ ಸಿಕ್ಕಿದೆ.


ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ಗೆಲ್ಲುವುದು ಯಾವುದೇ ತಂಡದ ಕನಸು. ಈ ಮೈದಾನದಲ್ಲಿ ಗೆದ್ದ ಭಾರತದ ಮೂರನೇ ನಾಯಕ ಎಂಬ ಗೌರವ ಕೊಹ್ಲಿಯದ್ದಾಯಿತು. ಇದಕ್ಕೂ ಮೊದಲು ಈ ಮೈದಾನದಲ್ಲಿ ನಡೆದ ಟೆಸ್ಟ್ ಪಂದ್ಯಗಳಲ್ಲಿ ಕಪಿಲ್ ದೇವ್ ಮತ್ತು ಧೋನಿ ನೇತೃತ್ವದಲ್ಲಿ ಟೀಂ ಇಂಡಿಯಾ ಗೆಲುವು ದಾಖಲಿಸಿತ್ತು.

ಇನ್ನು ಟೆಸ್ಟ್ ಕ್ರಿಕೆಟ್ ನಲ್ಲಿ ನಾಯಕರಾಗಿ ಕೊಹ್ಲಿ 63 ಪಂದ್ಯಗಳಿಂದ 37 ನೇ ಗೆಲುವು ಪಡೆದರು. ಈ ಮೂಲಕ ವಿಶ್ವದ ನಾಯಕರ ಸಾಲಿನಲ್ಲಿ ನಾಲ್ಕನೇ ಸ್ಥಾನಕ್ಕೇರಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs PAK: ಟೀಂ ಇಂಡಿಯಾದಿಂದಲೂ ಆಪರೇಷನ್ ಸಿಂಧೂರ್: ಪಾಕ್ ವಿರುದ್ಧ 7 ವಿಕೆಟ್ ಗಳ ಗೆಲುವು

Asia Cup Cricket: ಟಾಸ್ ವೇಳೆ ಮುಖ ತಿರುಗಿಸಿಯೂ ನೋಡದ ಸೂರ್ಯಕುಮಾರ್‌–ಸಲ್ಮಾನ್‌ ಆಘಾ

IND vs PAK: ಭಾರತದ ಗೆಲುವಿಗೆ 128 ರನ್ ಗಳ ಗುರಿ ನೀಡಿದ ಪಾಕಿಸ್ತಾನ

PAK vs INd: ಬಾಯ್ಕಾಟ್ ಬಿಸಿ ಬೆನ್ನಲ್ಲೇ ಕ್ರಿಕೆಟಿಗರಿಗೆ ಗೌತಮ್ ಗಂಭೀರ್ ಕಿವಿಮಾತು

IND vs Pak, ಪಾಕ್‌ ಎದುರಿಸದೆ ಭಾರತಕ್ಕೆ ಬೇರೆ ದಾರಿಯಿಲ್ಲ: ಬಿಸಿಸಿಐ

ಮುಂದಿನ ಸುದ್ದಿ
Show comments