Webdunia - Bharat's app for daily news and videos

Install App

ಧೋನಿ ಜೊತೆಗಿನ ಜೊತೆಯಾಟ ನೆನೆದ ವಿರಾಟ್ ಕೊಹ್ಲಿ

Webdunia
ಶುಕ್ರವಾರ, 26 ಆಗಸ್ಟ್ 2022 (09:10 IST)
ದುಬೈ: ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಎಂದರೆ ವಿರಾಟ್ ಕೊಹ್ಲಿಗೆ ಅಚ್ಚುಮೆಚ್ಚು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ.

ಧೋನಿ ನಿವೃತ್ತರಾದರೂ ಈಗಲೂ ಅವರೇ ನನ್ನ ಆಲ್ ಟೈಮ್ ಕ್ಯಾಪ್ಟನ್ ಎಂದು ಕೊಹ್ಲಿ ಹೇಳಿಕೊಂಡಿದ್ದರು. ಕೊಹ್ಲಿ ವೃತ್ತಿಜೀವನಕ್ಕೆ ಸದಾ ಬೆಂಬಲವಾಗಿ ನಿಂತಿದ್ದು ಧೋನಿ. ಈ ಕಾರಣಕ್ಕೆ ಧೋನಿ ಮೇಲೆ ಕೊಹ್ಲಿಗೆ ವಿಶೇಷ  ಗೌರವವಿದೆ.

ಇದೀಗ ಧೋನಿ ಜೊತೆಗಿನ ಹಳೆಯ ಜೊತೆಯಾಟದ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಕೊಹ್ಲಿ, ‘ಈ ವ್ಯಕ್ತಿಯ ಡೆಪ್ಯುಟಿಯಾಗಿ ಕರ್ತವ್ಯ ಮಾಡಿದ್ದು ನನ್ನ ವೃತ್ತಿ ಜೀವನದಲ್ಲಿ ಸದಾ ಅವಿಸ್ಮರಣೀಯ ಮತ್ತು ಖುಷಿ ಕೊಡುವ ಸಂದರ್ಭ. ನಮ್ಮಿಬ್ಬರ ಜೊತೆಯಾಟ ನನಗೆ ಯಾವತ್ತೂ ಸ್ಪೆಷಲ್, 7+18’ ಎಂದು ಕೊಹ್ಲಿ ಸ್ಮರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments