ನ್ಯೂಜಿಲೆಂಡ್ ಸರಣಿಗೆ ಗುಡ್ ಬೈ ಹೇಳಿ ತವರಿಗೆ ವಾಪಸ್ಸಾದ ವಿರಾಟ್ ಕೊಹ್ಲಿ

Webdunia
ಮಂಗಳವಾರ, 29 ಜನವರಿ 2019 (09:20 IST)
ಬೇ ಓವಲ್: ನಿನ್ನೆ ನಡೆದ ತೃತೀಯ ಏಕದಿನ ಪಂದ್ಯದ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ಸರಣಿಯಿಂದ ಅರ್ಧಕ್ಕೇ ತವರಿಗೆ ಮರಳಿದ್ದಾರೆ.


ಕೊಹ್ಲಿಗೆ ಉಳಿದೆರಡು ಪಂದ್ಯಕ್ಕೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ವಿರಾಟ್ ಸರಣಿ ಗೆಲುವಿನ ಬಳಿಕ ತವರಿಗೆ ಮರಳುತ್ತಿದ್ದಾರೆ. ಇವರ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾಗೆ ತಂಡದ ಹೊಣೆ ಸಿಗಲಿದೆ.

ಈ ಬಗ್ಗೆ ಮಾತನಾಡಿರುವ ಕೊಹ್ಲಿ ನನ್ನ ಸ್ಥಾನವನ್ನು ಯಾವತ್ತಿಗೇ ಆದರೂ ಯಾರಾದರೊಬ್ಬರು ತುಂಬಲೇ ಬೇಕು. ಆಸ್ಟ್ರೇಲಿಯಾ ಸರಣಿ ಬಳಿಕ ತುಂಬಾ ಬ್ಯುಸಿಯಾಗಿದ್ದೆ. ಈಗ ನನಗೆ ವಿಶ್ರಾಂತಿ ಬೇಕಾಗಿದೆ. ನಾನು ನನ್ನ ಬಿಡುವಿನ ವೇಳೆಯನ್ನು ಎಂಜಾಯ್ ಮಾಡಲಿದ್ದೇನೆ. ನನ್ನ ಸ್ಥಾನಕ್ಕೆ ಹಲವು ಯುವ ಪ್ರತಿಭಾವಂತ ಆಟಗಾರರು ತಂಡಕ್ಕೆ ಬರಬಹುದು ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ. ಅದರಲ್ಲೂ ವಿಶೇಷವಾಗಿ ಪೃಥ್ವಿ ಶಾ ಬಗ್ಗೆ ವಿಶೇಷವಾಗಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

FIFA World Cup: ಅರ್ಜೆಂಟೀನಾ ನಿರೀಕ್ಷೆಯೆಲ್ಲಾ ಭಗ್ನವಾಯ್ತು: ಸ್ಪೇನ್ ಹೊಸ ವಿಶ್ವಚಾಂಪಿಯನ್

ಮುಂದಿನ ಸುದ್ದಿ
Show comments