Webdunia - Bharat's app for daily news and videos

Install App

ಕೌಟುಂಬಿಕ ಕಾರಣಕ್ಕೆ ದಿಡೀರ್ ಆಫ್ರಿಕಾದಿಂದ ತವರಿಗೆ ಮರಳಿದ ವಿರಾಟ್ ಕೊಹ್ಲಿ

Webdunia
ಶುಕ್ರವಾರ, 22 ಡಿಸೆಂಬರ್ 2023 (13:46 IST)
ಮುಂಬೈ: ಟೆಸ್ಟ್ ಸರಣಿ ಆಡಲು ಆಫ್ರಿಕಾಗೆ ತೆರಳಿದ್ದ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಕೌಟುಂಬಿಕ ಕಾರಣ ನೀಡಿ ದಿಡೀರ್ ತವರಿಗೆ ವಾಪಸ್ ಆಗಿದ್ದಾರೆ.

ಭಾರತ ಮತ್ತು ಆಫ್ರಿಕಾ ನಡುವಿನ ಟೆಸ್ಟ್ ಸರಣಿ ಆರಂಭವಾಗುವುದಕ್ಕೆ ಇನ್ನು ನಾಲ್ಕು ದಿನಗಳು ಬಾಕಿಯಿರುವಾಗ ಟೀಂ ಇಂಡಿಯಾಗೆ ಈ ಶಾಕ್ ಸಿಕ್ಕಿದೆ. ಅಷ್ಟಕ್ಕೂ ಕೊಹ್ಲಿ ಮೊದಲ ಟೆಸ್ಟ್ ಪಂದ್ಯಕ್ಕೆ ವಾಪಸ್‍ ಆಗಲಿದ್ದಾರೆ ಎನ್ನುವುದು ಇನ್ನೂ ಖಚಿತವಾಗಿಲ್ಲ.

ಕೊಹ್ಲಿ ಜೊತೆಗೆ ಟೀಂ ಇಂಡಿಯಾಕ್ಕೆ ಇನ್ನೊಂದು ಶಾಕ್ ಸಿಕ್ಕಿದೆ. ಆರಂಭಿಕ ಋತುರಾಜ್ ಗಾಯಕ್ ವಾಡ್ ಕೂಡಾ ಗಾಯದ ಕಾರಣಕ್ಕೆ ಆಫ್ರಿಕಾ ಸರಣಿಯಿಂದ ಹೊರಹೋಗಿದ್ದಾರೆ.

ಅನುಷ್ಕಾ ಶರ್ಮಾ ಎರಡನೇ ಬಾರಿಗೆ ಗರ್ಭಿಣಿ ಎನ್ನುವ ವರದಿಗಳ ಬೆನ್ನಲ್ಲೇ ಕೊಹ್ಲಿ ಇದು ಎರಡನ ೇಬಾರಿಗೆ ಟೀಂ ಇಂಡಿಯಾ ಕರ್ತವ್ಯದಲ್ಲಿರುವಾಗಲೇ ತವರಿಗೆ ಮರಳುತ್ತಿದ್ದಾರೆ. ಇದಕ್ಕೆ ಮೊದಲು ವಿಶ್ವಕಪ್ ಆರಂಭಕ್ಕೂ ಮುನ್ನ ಕೌಟುಂಬಿಕ ಕಾರಣ ನೀಡಿ ತವರಿಗೆ ಮರಳಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments