Daily Horoscope
✕

ವಿಶೇಷ ವಿಮಾನದಲ್ಲಿ ಭಾರತಕ್ಕೆ ಮರಳಿದ ವಿರಾಟ್ ಕೊಹ್ಲಿ

Webdunia
ಶುಕ್ರವಾರ, 4 ಆಗಸ್ಟ್ 2023 (08:50 IST)
Photo Courtesy: Twitter
ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್, ಏಕದಿನ ಸರಣಿಗೆ ತೆರಳಿದ್ದ ಟೀಂ ಇಂಡಿಯಾ ಕ್ರಿಕೆಟಿಗ  ವಿರಾಟ್ ಕೊಹ್ಲಿ ವಿಶೇಷ ವಿಮಾನದ ಮೂಲಕ ಭಾರತಕ್ಕೆ ಮರಳಿದ್ದಾರೆ.

ಚಾರ್ಟರ್ ವಿಮಾನ ಮೂಲಕ ಭಾರತಕ್ಕೆ ಮರಳುವ ಫೋಟೋಗಳನ್ನು ಕೊಹ್ಲಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿಂಡೀಸ್ ವಿರುದ್ಧ ಟಿ20 ಸರಣಿ, ಮುಂಬರುವ ಐರ್ಲೆಂಡ್ ಟಿ20 ಸರಣಿಗೆ ಕೊಹ್ಲಿ ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರೀಗ ತವರಿಗೆ ವಾಪಸ್ ಆಗಿದ್ದಾರೆ.

ಟೆಸ್ಟ್ ಸರಣಿಯಲ್ಲಿ ಆಡಿದ್ದ ಕೊಹ್ಲಿ ಏಕದಿನ ಸರಣಿಯಲ್ಲಿ ಒಂದು ಪಂದ್ಯವಾಡಿದ್ದರೂ ಬ್ಯಾಟಿಂಗ್ ಮಾಡುವ ಅವಕಾಶ ಪಡೆದಿರಲಿಲ್ಲ. ಇದೀಗ ಖಾಸಗಿ ಸಂಸ್ಥೆ ಆಯೋಜಿಸಿದ ವಿಶೇಷ ವಿಮಾನ ಮೂಲಕ ತವರಿಗೆ ವಾಪಸ್ ಆಗಿದ್ದು ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆದು ಕ್ರಿಕೆಟ್ ಕಣಕ್ಕೆ ಮರಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೋಲ್ಡ್ ವಾರ್ ಇನ್ನೂ ನಿಂತಿಲ್ವಾ: ಮೈದಾನದಲ್ಲಿ ಇಬ್ಬರ ವರ್ತನೆಗೆ ಫ್ಯಾನ್ಸ್ ಶಾಕ್ Video

ತಣ್ಣೀರು ಕುಡೀಬೇಡಪ್ಪಾ… ವೈಭವ್ ಸೂರ್ಯವಂಶಿಗೆ ಮೈದಾನದಲ್ಲಿದ್ದ ಯುವತಿಯಿಂದ ಅಕ್ಕರೆಯ ಸಲಹೆ Video

IND vs NZ: ನ್ಯೂಜಿಲೆಂಡ್ ಬೌಲರ್ ಗಳ ಅಕ್ಷರಶಃ ಮರ್ಡರ್ ಮಾಡಿದ ಅಭಿಷೇಕ್, ವೈಭವ್: ಟೀಂ ಇಂಡಿಯಾ ಸ್ಕೋರ್ ಕಾರ್ಡ್ ನೋಡಿ ಶಾಕ್ Video

ಪತ್ನಿ ಜೊತೆ ಭಜನೆಗೆ ಎಷ್ಟು ಶಿಸ್ತಾಗಿ ಕೂತಿದ್ರು ನೋಡಿ ವಿರಾಟ್ ಕೊಹ್ಲಿ: ಅಂದು ಹೀಗೆ ಹೇಳಿದ್ದು ಇವರೇನಾ ಎಂದ ನೆಟ್ಟಿಗರು Video

ಕನ್ನಡಿಗ ಕ್ರಿಕೆಟಿಗ ದೇವದತ್ತ ಪಡಿಕ್ಕಲ್ ಗೆ ಇದೆಂಥಾ ಅನ್ಯಾಯ.. 199 ರನ್ ಗಳಿಸಿದ್ದಾಗ ಹೀಗೆ ಮಾಡೋದಾ.. Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments