Webdunia - Bharat's app for daily news and videos

Install App

ಮೊಹಮ್ಮದ್ ಶಮಿ ಅಡ್ಡ ಹೆಸರೇನು ಎಂದು ರಿವೀಲ್ ಮಾಡಿದ ವಿರಾಟ್ ಕೊಹ್ಲಿ

Krishnaveni K
ಶುಕ್ರವಾರ, 12 ಜನವರಿ 2024 (09:50 IST)
ಮುಂಬೈ: ಟೀಂ ಇಂಡಿಯಾದಲ್ಲಿ ಎಲ್ಲಾ ಕ್ರಿಕೆಟಿಗರಿಗೂ ಪರಸ್ಪರ ಅಡ್ಡ ಹೆಸರು ಇಟ್ಟು ಕರೆಯುತ್ತಾರೆ. ಅದಕ್ಕೆ ವಿರಾಟ್ ಕೊಹ್ಲಿ ಬೆಸ್ಟ್ ಉದಾಹರಣೆ.

ಧೋನಿ ಸೇರಿದಂತೆ ಹಿರಿಯ ಆಟಗಾರರು ಕೊಹ್ಲಿಗೆ ಚೀಕು ಎಂಬ ಅಡ್ಡಹೆಸರಿಟ್ಟು ಕರೆಯುತ್ತಿದ್ದರು ಎಂದು ಎಲ್ಲರಿಗೂ ಗೊತ್ತು. ಈಗ ಬಹುಶಃ ಆ ಹೆಸರೆತ್ತಿ ಕೊಹ್ಲಿಯನ್ನು ಕರೆಯುವ ಧೈರ್ಯ ಯಾವ ಯುವ ಕ್ರಿಕೆಟಿಗರಿಗೂ ಇಲ್ಲ.

ಆದರೆ ತಂಡದ ವೇಗಿ ಮೊಹಮ್ಮದ್ ಶಮಿಗೆ ಇರುವ ಅಡ್ಡ ಹೆಸರೇನೆಂದು ಈಗ ಸ್ವತಃ ಕೊಹ್ಲಿಯೇ ಬಹಿರಂಗಪಡಿಸಿದ್ದಾರೆ. ಮೊಹಮ್ಮದ್ ಶಮಿ ಸೋಷಿಯಲ್ ಮೀಡಿಯಾ ಪುಟದಲ್ಲಿ ಕೊಹ್ಲಿ ಹೇಳಿದ್ದಾರೆ.

ಇತ್ತೀಚೆಗೆ ಮೊಹಮ್ಮದ್ ಶಮಿ ರಾಷ್ಟ್ರಪತಿಗಳಿಂದ ಅರ್ಜುನ ಅವಾರ್ಡ್ ಸ್ವೀಕರಿಸಿದ್ದರು. ಈ ಪ್ರಶಸ್ತಿ ಪಡೆದ ಖುಷಿಯನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕೊಹ್ಲಿ ‘ಮುಬಾರಕ್ ಹೋ ಲಾಲ’ ಎಂದಿದ್ದರು. ಆ ಮೂಲಕ ಶಮಿಯ ಅಡ್ಡ ಹೆಸರು ಲಾಲ ಎಂದು ಬಹಿರಂಗಪಡಿಸಿದ್ದಾರೆ. ಇದಕ್ಕೆ ಮೊದಲು ಟೀಂ ಇಂಡಿಯಾದಲ್ಲಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಗೂ ಇದೇ ಅಡ್ಡ ಹೆಸರಿತ್ತು. ಈಗ ಶಮಿಗೆ ಆ ಹೆಸರು ವರ್ಗಾವಣೆಯಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments