ರೋಹಿತ್, ಕೊಹ್ಲಿಗಾಗಿ ಕೊಲೆ ಮಾಡಿದ ಅಭಿಮಾನಿ!

Webdunia
ಶುಕ್ರವಾರ, 14 ಅಕ್ಟೋಬರ್ 2022 (16:06 IST)
WD
ಚೆನ್ನೈ: ಟೀಂ ಇಂಡಿಯಾ ಹಿಟ್ ಮ್ಯಾನ್ ರೋಹಿತ್ ಶರ್ಮಾ, ಕಿಂಗ್ ಕೊಹ್ಲಿಯನ್ನು ಹುಚ್ಚರಂತೆ ಇಷ್ಟಪಡುವ ಎಷ್ಟೋ ಅಭಿಮಾನಿಗಳಿದ್ದಾರೆ.

ತಮಿಳುನಾಡಿನಲ್ಲಿ ಅಭಿಮಾನಿಯೊಬ್ಬ ತನ್ನ ಮೆಚ್ಚಿನ ಕ್ರಿಕೆಟಿಗರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗಾಗಿ ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ.

ಇಬ್ಬರೂ ಕೂತು ಮದ್ಯ ಸೇವಿಸುತ್ತಿದ್ದಾಗ ಸ್ನೇಹಿತ ರೋಹಿತ್ ಮತ್ತು ಕೊಹ್ಲಿ ಬಗ್ಗೆ ತಮಾಷೆ ಮಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಆರೋಪಿ ವಾಗ್ವಾದ ನಡೆಸಿ ಕೊನೆಗೆ ಸ್ನೇಹಿತನ ಪ್ರಾಣವನ್ನೇ ತೆಗೆದಿದ್ದಾನೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಪಾಲಿಗೆ ಕೆಎಲ್ ರಾಹುಲ್ ಲಕ್ಕಿ ಚಾರ್ಮ್: ಯಾಕೆ ಇಲ್ಲಿದೆ ನೋಡಿ ವಿವರ

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಮುಂದಿನ ಸುದ್ದಿ
Show comments