Webdunia - Bharat's app for daily news and videos

Install App

ಭಾರತ ಮಹಿಳಾ ಕ್ರಿಕೆಟಿಗರಿಗೆ ಕೊಹ್ಲಿ, ರೋಹಿತ್ ಶರ್ಮಾ ಬೆಂಬಲ

Webdunia
ಗುರುವಾರ, 3 ಮಾರ್ಚ್ 2022 (08:40 IST)
ಮುಂಬೈ: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಕೂಟದಲ್ಲಿ ಭಾಗಿಯಾಗಲಿರುವ ಭಾರತ ಮಹಿಳಾ ತಂಡಕ್ಕೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಪೂರ್ತಿ ನೀಡುವ ವಿಡಿಯೋವೊಂದು ಲಾಂಚ್ ಆಗಿದೆ. ಈ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸುವ ಮೂಲಕ ಕೊಹ್ಲಿ, ರೋಹಿತ್ ಮಹಿಳೆಯರಿಗೆ ಚಿಯರ್ ಅಪ್ ಮಾಡಿದ್ದಾರೆ.

ಮಾರ್ಚ್ 4 ರಿಂದ ವಿಶ್ವಕಪ್ ಗೆ ಚಾಲನೆ ಸಿಗಲಿದೆ. ಭಾರತ ತಂಡ ಮೊದಲ ಪಂದ್ಯವನ್ನು ಭಾನುವಾರ ಅಂದರೆ ಮಾರ್ಚ್ 6 ರಂದು ಪಾಕಿಸ್ತಾನ ವಿರುದ್ಧ ಆಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shahid Afridi: ಶಾಹಿದ್ ಅಫ್ರಿದಿಯನ್ನು ಕರೆಸಿ ಸನ್ಮಾನ ಮಾಡಿದ ದುಬೈ ಕೇರಳಿಗರು: ಪಹಲ್ಗಾಮ್ ದಾಳಿ ಮರೆತ್ರಾ

IPL 2025: ಮೂರು ಐಪಿಎಲ್ ಫೈನಲ್ ಗಳಲ್ಲಿ ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಇಲ್ಲಿದೆ ವಿವರ

IPL 2025: ನಮ್ಗೆ ಫೈನಲ್ ನಲ್ಲಿ ಆರ್ ಸಿಬಿ ವರ್ಸಸ್ ಮುಂಬೈ ಬೇಕೇ ಬೇಕು

IPL 2025: ಎರಡು ಜೀವದಾನದ ಲಾಭ ಪಡೆದು ಮುಂಬೈ ತಂಡವನ್ನು ಕ್ವಾಲಿಫೈಯರ್‌ಗೆ ಕೊಂಡೊಯ್ದ ರೋಹಿತ್‌ ಶರ್ಮಾ

MI vs GT Match: ಟಾಸ್ ಗೆದ್ದ ಹಾರ್ದಿಕ್ ಬ್ಯಾಟಿಂಗ್ ಆಯ್ಕೆ, ಮುಂಬೈ ಇಂಡಿಯನ್ಸ್‌ ಲೆಕ್ಕಚಾರವೇನು

ಮುಂದಿನ ಸುದ್ದಿ
Show comments