Webdunia - Bharat's app for daily news and videos

Install App

ಏಕದಿನ ನಾಯಕತ್ವದಿಂದ ಕೊಹ್ಲಿಗೆ ಕೊಕ್: ರೋಹಿತ್ ಟೀಂ ಇಂಡಿಯಾ ನೂತನ ನಾಯಕ

Webdunia
ಬುಧವಾರ, 8 ಡಿಸೆಂಬರ್ 2021 (20:40 IST)
ಮುಂಬೈ: ಟೀಂ ಇಂಡಿಯಾ ಏಕದಿನ ತಂಡದ ನಾಯಕತ್ವದಿಂದ ವಿರಾಟ್ ಕೊಹ್ಲಿಗೆ ಕೊಕ್ ಕೊಡಲಾಗಿದ್ದು, ರೋಹಿತ್ ಶರ್ಮಾರನ್ನು ನೂತನ ನಾಯಕರಾಗಿ ಆಯ್ಕೆ ಮಾಡಿ ಬಿಸಿಸಿಐ ಪ್ರಕಟಣೆ ನೀಡಿದೆ.

ಟಿ20 ವಿಶ್ವಕಪ್ ಬಳಿಕ ಕೊಹ್ಲಿ ಟಿ20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಏಕದಿನ ನಾಯಕತ್ವವನ್ನೂ ಅವರಿಂದ ಪಡೆಯಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿತ್ತು. ಇದೀಗ ನಿಜವಾಗಿದೆ.

ದ.ಆಫ್ರಿಕಾ ವಿರುದ್ಧದ ಸರಣಿಗೂ ಮೊದಲು ಈ ಕುರಿತು ಮಹತ್ವದ ತೀರ್ಮಾನವಾಗಲಿದೆ ಎನ್ನಲಾಗಿತ್ತು. ಅದರಂತೆ ಇದೀಗ ಟಿ20 ಮತ್ತು ಏಕದಿನ ಎರಡೂ ಸೀಮಿತ ಓವರ್ ಗಳ ತಂಡಕ್ಕೆ ಖಾಯಂ ಆಗಿ ರೋಹಿತ್ ಶರ್ಮಾರನ್ನು ನಾಯಕನಾಗಿ ಘೋಷಿಸಲಾಗಿದೆ. ‘ಆಯ್ಕೆ ಸಮಿತಿ ರೋಹಿತ್ ಶರ್ಮಾರನ್ನು ಏಕದಿನ ಮತ್ತು ಟಿ20 ತಂಡದ ನಾಯಕರಾಗಿ ನೇಮಕ ಮಾಡಿದೆ’ ಎಂದು ದ.ಆಫ್ರಿಕಾ ಟೆಸ್ಟ್ ಸರಣಿಗೆ ತಂಡವನ್ನು ಘೋಷಿಸಿದ ಬಳಿಕ ಬಿಸಿಸಿಐ ಸಾಮಾಜಿಕ ಜಾಲತಾಣದ ಮೂಲಕ ಪ್ರಕಟಣೆ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments