ಮೂರನೇ ಟೆಸ್ಟ್ ಗೆ ಕೊಹ್ಲಿ ಇನ್, ಮೊಹಮ್ಮದ್ ಸಿರಾಜ್ ಔಟ್

Webdunia
ಸೋಮವಾರ, 10 ಜನವರಿ 2022 (16:51 IST)
ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೂರನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಡುವುದು ಕನ್ ಫರ್ಮ್ ಆಗಿದೆ. ಈ ಬಗ್ಗೆ ಸ್ವತಃ ಕೊಹ್ಲಿ ಖಚಿತಪಡಿಸಿದ್ದಾರೆ.

ತಾನು ಸಂಪೂರ್ಣ ಫಿಟ್ ಆಗಿದ್ದು, ಮೂರನೇ ಟೆಸ್ಟ್ ಆಡುವುದಾಗಿ ಕೊಹ್ಲಿ ಮಾಧ‍್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಮೂರನೇ ಟೆಸ್ಟ್ ಗೆ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾದ ಕೊಹ್ಲಿ, ತಾನು ಫಿಟ್ ಆಗಿದ್ದು, ಮೊಹಮ್ಮದ್ ಸಿರಾಜ್‍ ಗಾಯದಿಂದಾಗಿ ಹೊರಗುಳಿಯುತ್ತಿರುವುದಾಗಿ ಹೇಳಿದ್ದಾರೆ.

ಸಿರಾಜ್ ಸಂಪೂರ್ಣ ಫಿಟ್ ಆಗಿಲ್ಲ. ಅವರು ಸಂಪೂರ್ಣ ಫಿಟ್ ಆಗದೇ ಅವರನ್ನು ಆಡುವ ಬಳಗದಲ್ಲಿ ಸೇರಿಸಲು ಸಾಧ‍್ಯವಿಲ್ಲ ಎಂದಿದ್ದಾರೆ. ಹೀಗಾಗಿ ಇಶಾಂತ್ ಸ್ಥಾನ ಪಡೆಯುವುದು ಬಹಿತೇಕ ಖಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಪಿಎಲ್ 2026: ಆರ್ ಸಿಬಿ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ಕೆಕೆಆರ್‌ನಿಂದ ಮುಸ್ತಾಫಿಜುರ್ ರೆಹಮಾನ್ ಔಟ್‌: ಬಾಂಗ್ಲಾದೇಶದಲ್ಲಿ ಐಪಿಎಲ್‌ ನಿಷೇಧ

ನಾಳೆಯಿಂದ ಮತ್ತೆ ವಿಜಯ್ ಹಜಾರೆ ಟ್ರೋಫಿ: ಕೊಹ್ಲಿ, ರೋಹಿತ್ ಆಡ್ತಾರಾ ಎನ್ನುವುದಕ್ಕೆ ಇಲ್ಲಿದೆ ಉತ್ತರ

ಮೊಹಮ್ಮದ್ ಶಮಿ ಒಂದೇ ಎಸೆತಕ್ಕೆ ತೊಡೆ ಊದಿಸಿಕೊಂಡಿದ್ದ ಸ್ಮೃತಿ ಮಂಧಾನ

ಬಾಂಗ್ಲಾದೇಶೀಯರೇ ನಿಮಗೆ ಸೇಡು ತೀರಿಸಬೇಕೆಂದಿದ್ದರೆ ಕ್ರಿಕೆಟ್ ಅಲ್ಲ ನಿಮ್ಮ ದೇಶದವರನ್ನು ಭಾರತದಿಂದ ವಾಪಸ್ ಕರೆಸಿ

ಮುಂದಿನ ಸುದ್ದಿ
Show comments