Webdunia - Bharat's app for daily news and videos

Install App

ಪಟ್ಟವಿಲ್ಲದಿದ್ದರೂ ನಾನು ನಾಯಕನೇ: ವಿರಾಟ್ ಕೊಹ್ಲಿ

Webdunia
ಮಂಗಳವಾರ, 1 ಫೆಬ್ರವರಿ 2022 (08:40 IST)
ಮುಂಬೈ: ಟೀಂ ಇಂಡಿಯಾ ನಾಯಕತ್ವದಿಂದ ವಿರಾಟ್ ಕೊಹ್ಲಿ ಕೆಳಗಿಳಿದಿರಬಹುದು. ಹಾಗಿದ್ದರೂ ಈಗಲೂ ತಾವು ನಾಯಕನೇ ಎಂದು ಹೇಳಿಕೊಂಡಿದ್ದಾರೆ.

ತಂಡದಲ್ಲಿ ನಾಯಕನಾಗಿರಬೇಕೆಂದರೆ ಕ್ಯಾಪ್ಟನ್ ಎಂದ ಪಟ್ಟದ ಅಗತ್ಯವಿಲ್ಲ ಎಂದು ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ. ಎಲ್ಲಾ ಮಾದರಿಯ ನಾಯಕತ್ವದಿಂದ ಕೆಳಗಿಳಿದ ಮೇಲೆ ಕೊಹ್ಲಿ ಈ ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ.

‘ಎಂಎಸ್ ಧೋನಿಯನ್ನು ನೋಡಿ. ಅವರಿಗೆ ನಾಯಕತ್ವದ ಪಟ್ಟವಿದ್ದರೂ ಇಲ್ಲದೇ ಇದ್ದರೂ ಅವರು ನಾಯಕನಾಗಿಯೇ ಇದ್ದರು. ಅವರ ಬಳಿ ಏನೇ ಇದ್ದರೂ ಹಂಚಿಕೊಳ್ಳಬಹುದಿತ್ತು.  ನನಗೂ ಹಾಗೆಯೇ ಅನಿಸುತ್ತಿದೆ. ಕ್ಯಾಪ್ಟನ್ ಎಂಬ ಕಿರೀಟವಿಲ್ಲದಿದ್ದರೂ ತಂಡಕ್ಕಾಗಿ ನೀವು ನಾಯಕನ ರೀತಿ ಯೋಚಿಸುವುದೇ ನಾಯಕತ್ವ ಅಂದುಕೊಂಡಿದ್ದೇನೆ. ಕ್ಯಾಪ್ಟನ್ ಎಂಬ ಸ್ಥಾನಕ್ಕೆ ಸಮಯ ನಿಗದಿಯಿದೆ. ಆದರೆ ನಾಯಕತ್ವದ ಭಾವನೆಗಿಲ್ಲ. ನನಗೆ ತಂಡವನ್ನು ಗೆಲ್ಲಿಸುವುದೇ ಗುರಿ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments